Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಜಿಗಣಿ ಹುಳುವಾದರೂ ಕೇವಲ ರಕ್ತ ಹಿರಿಬಿಡುತ್ತದೆ. ಆದರೆ ಕಾಂಗ್ರೆಸ್ ನವರು ಹಾಗಲ್ಲ: ಸಿಟಿ ರವಿ
  • Bangalore
  • Politics
  • State

ಜಿಗಣಿ ಹುಳುವಾದರೂ ಕೇವಲ ರಕ್ತ ಹಿರಿಬಿಡುತ್ತದೆ. ಆದರೆ ಕಾಂಗ್ರೆಸ್ ನವರು ಹಾಗಲ್ಲ: ಸಿಟಿ ರವಿ

admin June 24, 2025
Spread the love

ಬೆಂಗಳೂರು: ಜಿಗಣಿ ಹುಳುವಾದರೂ ಕೇವಲ ರಕ್ತ ಹಿರಿಬಿಡುತ್ತದೆ. ಆದರೆ ಕಾಂಗ್ರೆಸ್ ನವರು ರಾಜ್ಯದ ಜನರ ರಕ್ತ ಹೀರುತ್ತಲೇ ಇದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಾವ ಇಲಾಖೆಯಲ್ಲೂ ಭ್ರಷ್ಟಾಚಾರ ಬಿಟ್ಟಿಲ್ಲ. ಎಲ್ಲಾ ಇಲಾಖೆಯಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಯಾವುದೇ ಕೆಲಸವಾಗಬೇಕಾದರೂ ಮೊದಲು ಲಂಚ ಕೊಡಬೇಕು ಆಮೇಲೆ ಕೆಲಸವಾಗುತ್ತದೆ. ಲಂಚ ಕೊಡದೆ ಹೋದರೆ ಯಾವ ಅಭಿವೃದ್ಧಿ ಕೆಲಸವೂ ಕೂಡ ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುವುದಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ನೇರ ಆರೋಪ ಮಾಡಿದ್ದಾರೆ.

ತಮ್ಮ ಶಾಸಕರೇ ತಮ್ಮ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ. ಯಾವುದೇ ಅಭಿವೃದ್ಧಿ ಕೆಲಸ ಮಾಡಲು ನಮಗೆ ವರ್ಕ್ ಆರ್ಡರ್ ಕೊಡುತ್ತಿಲ್ಲ ಎಂದು ಆರೋಪಿಸುತ್ತಿದ್ದಾರೆ. ಇನ್ನು ಬೇರೆ ಪಕ್ಷದ ಶಾಸಕರಿಗೆ ಕ್ಯಾರೆ ಎನ್ನುತ್ತಿಲ್ಲ ಎಂದು ಗುಡುಗಿದ್ದಾರೆ. ಇದನ್ನೂ ಓದಿ: ಬಿಲ್ಲ ರಂಗ ಬಾಷʼ ಸೆಟ್ ನ ಫೋಟೋ ರಿವೀಲ್ ಮಾಡಿತಾ ಚಿತ್ರತಂಡ?

ಕಾಂಗ್ರೆಸ್ಸಿನ ಹಲವಾರು ಶಾಸಕರು ಬಾಯಿ ಬಿಟ್ಟು ಹೇಳುತ್ತಾರೆ, ಕೆಲವರು ಬಾಯಿಬಿಟ್ಟು ಹೇಳುವುದಿಲ್ಲ ಇದು ಒಳ ಸಂಕಟ. ಇಂತಹ ಬಹುತೇಕ ಶಾಸಕರು ಇದ್ದಾರೆ. ಆಡಳಿತ ಪಕ್ಷದ ಶಾಸಕರ ಈ ಪರಿಪಾಠ ಆದರೆ ಇನ್ನು ವಿಪಕ್ಷ ಶಾಸಕರ ಗತಿ ಏನು ಆಗಬೇಕೆಂದು ಯೋಚನೆ ಮಾಡಿ ಎಂದು ಹೇಳಿದರು.

About the Author

admin

Administrator

Visit Website View All Posts

Spread the love

Post navigation

Previous: ʼಬಿಲ್ಲ ರಂಗ ಬಾಷʼ ಸೆಟ್ ನ ಫೋಟೋ ರಿವೀಲ್ ಮಾಡಿತಾ ಚಿತ್ರತಂಡ?
Next: ಎಲ್ಲಾ ಅಧಿಕಾರಿಗಳ ವಿರುದ್ಧ ಆರೋಪ ಮಾಡಲು ನಮಗೇನು ಹುಚ್ಚು ನಾಯಿ ಕಚ್ಚಿಲ್ಲ: ರಾಜು ಕಾಗೆ

Views:

28

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.