ಲಸಿಕೆ ಪಡೆದರು ಫರಾ ಖಾನ್‍ಗೆ ಸೊಂಕು

ಲಸಿಕೆ ಪಡೆದರು ಫರಾ ಖಾನ್‍ಗೆ ಸೊಂಕು

ಮುಂಬೈ: ಬಾಲಿವುಡ್ ನಿರ್ಮಾಪಕಿ-ನೃತ್ಯ ನಿರ್ದೇಶಕಿ ಫರಾ ಖಾನ್ ಕುಂದರ್ ಅವರಿಗೆ ಕೊರೊನಾ ಧೃಡಪಟ್ಟಿದೆ. ಈ ವಿಚಾರವನ್ನು ಅವರೇ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಲಸಿಕೆಪಡೆದ ಜನರೊಂದಿಗೆ ಕೆಲಸ ಮಾಡುತ್ತಿದ್ದರೂ, 2ನೇ ಡೋಸ್ ಲಸಿಕೆ ಪಡೆದುಕೊಂಡಿದ್ದರೂ ಸೋಂಕು ಧೃಡಪಟ್ಟಿದೆ. ನನ್ನ ಸಂಪರ್ಕದಲ್ಲಿದ್ದ ಎಲ್ಲರಿಗೂ ಪರೀಕ್ಷೆ ಮಾಡಿಸಿಕೊಳ್ಳುವಂತೆ ತಿಳಿಸಿದ್ದೇನೆ ಎಂದಿದಾರೆ.

Related