Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರಾಜ್ಯದ ಹಿತಕ್ಕಾಗಿ ಹೋರಾಟ: ಡಿಸಿಎಂ
  • Bangalore
  • Politics
  • State

ರಾಜ್ಯದ ಹಿತಕ್ಕಾಗಿ ಹೋರಾಟ: ಡಿಸಿಎಂ

admin January 11, 2025 1 minute read
Spread the love

ಬೆಂಗಳೂರು: ಕೇಂದ್ರ ಸರ್ಕಾರದಿಂದ ಈಗಾಗಲೇ ಕರ್ನಾಟಕ ರಾಜ್ಯಕ್ಕೆ ಹಲವಾರು ಭಾರಿ ಅನ್ಯಾಯವಾಗಿದ್ದು, ಕೇಂದ್ರದಿಂದ ರಾಜ್ಯಕ್ಕೆ ಅನ್ನ ಭಾಗ್ಯ ಯೋಜನೆಗೆ ಅಕ್ಕಿ ನೀಡುತ್ತೇನೆಂದು ಮಾತು ನೀಡಿ, ಮಾತಿಗೆ ತಪ್ಪಿರುವ ಕೇಂದ್ರ ಸರ್ಕಾರದ ವಿರುದ್ಧ ಈಗಾಗಲೇ ಹಲವಾರು ಬಾರಿ ಹೋರಾಟ ನಡೆಸಿದ್ದರು ಕೂಡ ಕರ್ನಾಟಕ ರಾಜ್ಯಕ್ಕೆ ಕೇಂದ್ರ ಸರ್ಕಾರ ಮತ್ತೆ ಇದೀಗ ಅನ್ಯಾಯವ್ಯಸಗಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮ ತೆರಿಗೆ ನಮ್ಮ ಹಕ್ಕಿನ ಬಗ್ಗೆ ನಮ್ಮ ಹೋರಾಟ ಕೇಂದ್ರ ಸರ್ಕಾರದ ವಿರುದ್ಧ ಮುಂದುವರೆಯುತ್ತದೆ ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ನಮ್ಮ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕಿಂತ ಹೆಚ್ಚು ಬಿಜೆಪಿ ಪಕ್ಷದವರೇ ಸಂಸದರು ಇರುವುದು, ಆದರೆ ಬಿಜೆಪಿ ಪಕ್ಷದ ಸಂಸದರು ಇದ್ದು ಕೂಡ ಇಲ್ಲದಂತಾಗಿದೆ ಎಂದು ಬಿಜೆಪಿಯ ಸಂಸದರ ವಿರುದ್ಧ ಗುಡುಗಿದರು

ರಾಜ್ಯದ ಪಾಲಿನ ತೆರಿಗೆ ಅನ್ಯಾಯವನ್ನು ಕಾನೂನಾತ್ಮಕವಾಗಿ ಹೇಗೆ ಎದುರಿಸಬೇಕು ಎಂಬುದನ್ನು ನಮ್ಮ ಮುಖ್ಯಮಂತ್ರಿಗಳು ಅಧ್ಯಯನ ಮಾಡುತ್ತಿದ್ದಾರೆ. ಮುಂದಿನ ರಾಜ್ಯ ಬಜೆಟ್ ಮಂಡನೆ ವೇಳೆಗೆ ಈ ಅಸಮಾನ ಹಂಚಿಕೆಗೆ ನಾವು ಉತ್ತರ ಕೊಡುತ್ತೇವೆ ಎಂದು ಹೇಳಿದರು.

 

About the Author

admin

Administrator

Visit Website View All Posts

Spread the love

Post navigation

Previous: ಅಕ್ಕಿ ಬದಲಿಗೆ ಈ ಪದಾರ್ಥಗಳನ್ನು ಉಪಯೋಗಿಸಿ..!
Next: ಬಾಲ ಗರ್ಭಿಣಿ ಪತ್ತೆ, ದೂರು ದಾಖಲು

Views:

30

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.