Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಅಭಿಮಾನ್ ಸ್ಟುಡಿಯೋ ಮುಟ್ಟುಗೋಲು ಹಾಕಲು ಡಿಸಿಗೆ ಅರಣ್ಯಾಧಿಕಾರಿ ಪತ್ರ
  • Bangalore
  • Cinema
  • Crime
  • State

ಅಭಿಮಾನ್ ಸ್ಟುಡಿಯೋ ಮುಟ್ಟುಗೋಲು ಹಾಕಲು ಡಿಸಿಗೆ ಅರಣ್ಯಾಧಿಕಾರಿ ಪತ್ರ

admin August 29, 2025 1 minute read
WhatsApp Image 2025-08-29 at 15.37.15
Spread the love

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ವಿಷ್ಣುವರ್ಧನ್ ಅವರ ಸಮಾಧಿಯನ್ನು ರಾತ್ರೋರಾತ್ರಿ ನೆಲಸಮದಿ ಮಾಡಿರುವುದರ ಕುರಿತಾಗಿ ವಿಷ್ಣುವರ್ಧನ್ ಅಭಿಮಾನಿಗಳು ಆಕ್ರೋಶ ಅವರ ಹಾಕುತ್ತಿದ್ದಾರೆ.

ಹೌದು, ಅಭಿಮಾನ್ ಸ್ಟುಡಿಯೋದಲ್ಲಿದ್ದ ವಿಷ್ಣುವರ್ಧನ್ ರವರ ಸಮಾದಿಯನ್ನು ನೆಲಸಮನ ಮಾಡಿರುವುದರಿಂದ ವಿಷ್ಣುವರ್ಧನ್ ಅಭಿಮಾನಿಗಳು ಆಕ್ರೋಶ ಹೊರಹಾಕುತ್ತಿರುವ ಬೆನ್ನೆಲೆ ಇದೀಗ ನಿಯಮ ಉಲ್ಲಂಘನೆಯಾಗಿ ವಿಷ್ಣುವರ್ಧನ್ ಅವರ ಸಮಾಧಿಯನ್ನು ನೆಲಸಮ ಮಾಡಲಾಗಿದೆ ಹಾಗಾಗಿ ಆ ಜಾಗವನ್ನು ವಶಕ್ಕೆ ಹೊಡೆದುಕೊಳ್ಳಿ ಎಂದು ಡಿಸಿಗೆ ಅರಣ್ಯಾಧಿಕಾರಿಗಳು ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗ ತಮಿಳು ನಟ ವಿಶಾಲ್!

ಆಗಸ್ಟ್ 22ರಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ಕುಮಾರ್ ಅವರು ಈ ಬಗ್ಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್​ಗೆ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ ಅವರು ನಿಯಮ ಉಲ್ಲಂಘನೆ ಬಗ್ಗೆ ಉಲ್ಲೇಖಿಸಿದ್ದಾರೆ. ಈ ವಿಚಾರದಲ್ಲಿ ಜಿಲ್ಲಾಧಿಕಾರಿ ಯಾವ ರೀತಿಯಲ್ಲಿ ಕ್ರಮ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

 

About the Author

admin

Administrator

Visit Website View All Posts

Spread the love

Post navigation

Previous: ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗ ತಮಿಳು ನಟ ವಿಶಾಲ್!
Next: ಕೆಂಪೇಗೌಡರ ಋಣ ತೀರಿಸಲು ಮಾಗಡಿ ಅಭಿವೃದ್ಧಿಗೆ ನಾವು ಬದ್ಧ: ಡಿಕೆಶಿ

Views:

53

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.