Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಿಎಂ ಗೆ ಮಾಜಿ ಸಿಎಂ ಸವಾಲು..!
  • Bangalore
  • Front news
  • Politics
  • State

ಸಿಎಂ ಗೆ ಮಾಜಿ ಸಿಎಂ ಸವಾಲು..!

admin June 23, 2025
Spread the love

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ ಶಾಸಕರೇ ತಿರುಗಿ ಬೀಳುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಈಗಾಗಲೇ ಬಿ ಆರ್ ಪಾಟೀಲ್ ಅವರು ಸ್ವಪಕ್ಷದ ವಿರುದ್ಧವೇ ಬೇಸರ ಬೆಟ್ಟ ಪಡಿಸುತ್ತಿರುವ ಬೆನ್ನಲ್ಲೇ ಇದೀಗ ರಾಜು ಕಾಗೆಯವರು ಪಕ್ಷದ ವಿರುದ್ಧವೇ ಕಿಡಿ ಕಾರುತ್ತಿದ್ದಾರೆ.

ಇನ್ನು ಇದನ್ನೇ ಬಂಡವಾಳವನ್ನಾಗಿ ಮಾಡಿಕೊಂಡಿರುವ ವಿರೋಧ ಪಕ್ಷದ ನಾಯಕರು ರಾಜ್ಯ ಸರ್ಕಾರದ ವಿರುದ್ಧ ಕೆಂಡಮಂಡಲವಾಗಿದ್ದಾರೆ.

ಈ ಕುರಿತು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಪ್ರತಿಕ್ರಿಯಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಬಿ ಆರ್ ಪಾಟೀಲ್ ಅವರ ಬಾಯಿ ಮುಚ್ಚಿಸುವ ಆತಂಕ ನಮಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಿಜೆಪಿ ಪಕ್ಷದ ಇಬ್ಬರು ಮಹಾನ್ ಚೇತನಗಳ ಗೌರವ ಸ್ಮರಣೆ

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಶಾಸಕರೇ ಅವರ ಪಕ್ಷದ ವಿರುದ್ಧವೇ ತಿರುಗು ಬೀಳುತ್ತಿದ್ದಾರೆ. ಸ್ವಪಕ್ಷದ ಶಾಸಕರೇ ಒಬ್ಬೊಬ್ಬರಾಗಿ ಬಾಯಿಬಿಡುತ್ತಾರೆ ಮುಂದೆ ಕಾದು ನೋಡಿ ನಿಮ್ಮ ಸರ್ಕಾರ ಏನಾಗುತ್ತದೆ ಎಂದು ಕಿರಿಕರಿದ್ದಾರೆ.

ಸದ್ಯದಲ್ಲೇ ನಿಮ್ಮ ಸರ್ಕಾರ ಯಾವ ರೀತಿ ವಿಭಜನೆಯಾಗುತ್ತದೆ ಎಂದು ನೀವೇ ಕಾದು ನೋಡಿ ಎಂದು ಸವಾಲು ಹಾಕಿದ್ದಾರೆ.

About the Author

admin

Administrator

Visit Website View All Posts

Spread the love

Post navigation

Previous: ನಟಿ ಉಮಾಶ್ರೀ ಹಾಡಿ ಹೊಗಳಿದ ಸಚಿವರು
Next: ನಕಲಿ ತಂಗಿ ಬಗ್ಗೆ ಡಿ.ಕೆ ಸುರೇಶ್​ ಹೇಳಿದ್ದೇನು?

Views:

15

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.