ಅನಾರೋಗ್ಯದ ನಡುವೆಯೂ ದೆಹಲಿ ಪ್ರವಾಸ ಕೈಗೊಂಡ ಮಾಜಿ ಪ್ರಧಾನಿ ದೇವೇಗೌಡರ

ಅನಾರೋಗ್ಯದ ನಡುವೆಯೂ ದೆಹಲಿ ಪ್ರವಾಸ ಕೈಗೊಂಡ ಮಾಜಿ ಪ್ರಧಾನಿ ದೇವೇಗೌಡರ

ಬೆಂಗಳೂರು: ನಿನ್ನೆ ತಾನೆ ಎಚ್ ಡಿ ಕುಮಾರಸ್ವಾಮಿ ಅವರು ವಿದೇಶ ಪ್ರವೀಣ ಬೆಳೆಸಿದ್ದಾರೆ. ಇದರ ಬೆನ್ನೆಲ್ಲೇ ಇಂದು ಮಾಜಿ ಪ್ರಧಾನಿಗಳಾಗಿರುವಂತಹ ಎಚ್ ಡಿ ದೇವೇಗೌಡ ಅವರು ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಇನ್ನು ಕಳೆದ ಕೆಲವು ದಿನಗಳಿಂದ ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯದಲ್ಲಿ ಸಮಸ್ಯೆ ಕಂಡಿದ್ದರೂ ಸಹ ದೆಹಲಿ ಪ್ರವಾಸವನ್ನು ಕೈಗೊಂಡಿದ್ದು ಬಾರಿ ಕುತೂಹಲ ಮೂಡಿಸಿದೆ

ಬೆಂಗಳೂರಿನಿಂದ ವಿಮಾನದ ಮೂಲಕ ಇಂದು ಬೆಳಿಗ್ಗೆ 11.45 ಕ್ಕೆ ದೆಹಲಿಗೆ ತೆರಳಲಿದ್ದು ಬಳಿಕ ಸಂಜೆ ನಾಲ್ಕು ಗಂಟೆಗೆ ರಾಜ್ಯಸಭಾ ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದಾರೆ ಆ ಬಳಿಕ ಸಂಜೆ 6.45 ಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ.

ಅನಾರೋಗ್ಯದ ನಡುವೆಯೂ ದೆಹಲಿ ಪ್ರವಾಸ ಕೈಗೊಂಡ ಮಾಜಿ ಪ್ರಧಾನಿ ದೇವೇಗೌಡರ ನಡೆ ಜನರಲ್ಲಿ ಭಾರಿ ಕುತೂಹಲ ಮೂಡಿಸಿದೆ.

Related