Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಂಜಾರ ಸಮುದಾಯದವರಿಗೆ ಸುವರ್ಣ ಅವಕಾಶ
  • State

ಬಂಜಾರ ಸಮುದಾಯದವರಿಗೆ ಸುವರ್ಣ ಅವಕಾಶ

admin January 22, 2025 1 minute read
Spread the love

ಬೆಂಗಳೂರು: ನೀವು ಬಂಜಾರ ಸಮುದಾಯದವರ? ಹಾಗಿದ್ರೆ ಇಲ್ಲಿದೆ ನಿಮಗೆ ಸುವರ್ಣ ಅವಕಾಶ. ನಿಮಗೆ ಬಂಜಾರ ಸಮುದಾಯದ ಕಲೆ, ಸಂಸ್ಕೃತಿ, ಸಾಂಪ್ರದಾಯಿಕ ಉಡುಗೆ ತೊಡುಗೆ ಹಾಗೂ ಇನ್ನಿತರ ಕಲೆಗಳ ಬಗ್ಗೆ ಆಸಕ್ತಿ ಇದ್ದರೆ ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳಿ.

ಹೌದು, ಕರ್ನಾಟಕ ಸರ್ಕಾರವು ಈಗಾಗಲೇ ಬಂಜಾರ ಸಮುದಾಯದವರಿಗೆ ಹಲವಾರು ಯೋಜನೆಗಳು ಜಾರಿ ಮಾಡಲಾಗಿದ್ದು ಅದರಂತೆ ಇದೀಗ ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮವು, ತಾಂಡಾಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದರ ಜೊತೆಗೆ ಬಂಜಾರ ಸಮುದಾಯದ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಅಭಿವೃದ್ಧಿಗಾಗಿ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ. ಬಂಜಾರರ ಸಾಂಪ್ರದಾಯಿಕ ಸಂಸ್ಕೃತಿ ಮತ್ತು ಕಲೆಗಳನ್ನು ಉಳಿಸಿ-ಬೆಳಸಿ, ಪುನಶ್ಚೇತನಗೊಳಿಸುವ ಉದ್ದೇಶದಿಂದ ಮತ್ತು ಬಂಜಾರ ಕಲಾವಿದರ ಪ್ರತಿಭೆಯನ್ನು ಹೊರಹೊಮ್ಮಿಸಲು ಬಂಜಾರರ ಬಹುಮುಖಿ ಕಲಾ ಪ್ರತಿಭಾನ್ವೇಷಣೆ –ಕಲಾ ಮಳಾವ್‌ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಬಂಜಾರ ಸಮುದಾಯದ ಬಹುಮುಖಿ ಕಲಾ ಪ್ರಕಾರಗಳು

1) ವಾಜಾ ವಾದ್ಯ ಕಲೆ

2) ಕಥನ ಗಾಯನ (ಸಣ್ಣವಾಜಾ)

3) ಲೇಂಗಿ ನೃತ್ಯ

4) ನಂಗಾರ ಠೋಳಿ ಬಿಡಿಸುವ ನೃತ್ಯ

5) ಮಹಿಳೆಯರ ಸಾಂಪ್ರದಾಯಕ ನೃತ್ಯ

6) ಘೂಮರ್‌ ನೃತ್ಯ

7) ಮಹಿಳೆಯರ ಜನಪದ ನೃತ್ಯ

8) ಮಹಿಳೆಯರ ಸಾಂಪ್ರದಾಯಕ ಗಾಯನ ಮತ್ತು ನೃತ್ಯ

9) ಬಂಜಾರರ  ಸುಗಮ ಸಂಗೀತ

10) ಬಾಲಕಿಯರ ನೃತ್ಯ

11) ಬಾಲಕರ ಲೇಂಗಿ ನೃತ್ಯ

12) ಬಾಲಕರ ಮತ್ತು ಬಾಲಕೀಯರ ಆಧುನಿಕ ನೃತ್ಯ

13) ಮಹಿಳೆಯರ ಹಾವೇಲಿ ಮತ್ತು ಢಾವಲೋ

ಪ್ರಕಾರಗಳಲ್ಲಿ ಬಂಜಾರ ಸಮುದಾಯದ ಕಲಾವಿದರು ಭಾಗವಹಿಸಿ ತಮ್ಮಲ್ಲಿ ಹುದುಗಿರುವ ಕಲಾ ಪ್ರತಿಭೆಯನ್ನು ಪೂರೈಸಿ ಪ್ರಶಸ್ತಿ ಪಡೆಯಲು 2024-25ನೇ ಸಾಲಿನಲ್ಲಿ ಅವಕಾಶವನ್ನು ಕಲ್ಪಿಸುವ ಉದ್ದೇಶದಿಂದ ಅರ್ಹ ಮತ್ತು ಆಸಕ್ತ ಬಂಜಾರ ಸಮುದಾಯದ ಕಲಾವಿದರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ನಿಗಧಿತ ಅರ್ಜಿ ನಮೂನೆಯಲ್ಲಿ ಭರ್ತಿ ಮಾಡಿ ದಿನಾಂಕ: 30-01-2025 ರೊಳಗಾಗಿ ಅಯಾ ವಲಯ ಕಛೇರಿ ವಿಳಾಸಕ್ಕೆ ಕಳುಹಿಸಲು ತಿಳಿಸಿದೆ.

ವಿಶೇಷ ಸೂಚನೆ

ಈ ಹಿಂದೆ ನಿಗಮದಿಂದ ನಡೆದ ಎಲ್ಲಾ ಕಲಾಮಳಾವ್‌ ಕಾರ್ಯಕ್ರಮದಲ್ಲಿ ಪ್ರಥಮ ಸ್ಥಾನ, ದ್ವೀತಿಯ ಸ್ಥಾನ, ತೃತೀಯಾ ಸ್ಥಾನ ಪಡೆದ ಕಲಾ ತಂಡಗಳ ಕಲಾವಿದರು ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ.

 

About the Author

admin

Administrator

Visit Website View All Posts

Spread the love

Post navigation

Previous: ರಾಜ್ಯದಲ್ಲಿ ಮತ್ತೊಂದು ಗ್ಯಾಂಗ್ ರೇಪ್ ಕೇಸ್ ಸದ್ದು..!
Next: ಕಂದಾಯ ದಾಖಲೆಗಳ ಗಣಕೀಕರಣಕ್ಕೆ ಚಾಲನೆ

Views:

59

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.