ಮಂಜುಳಾ ಲಿಂಬಾವಳಿ ಭರ್ಜರಿ ಪ್ರಚಾರ

ಮಂಜುಳಾ ಲಿಂಬಾವಳಿ ಭರ್ಜರಿ ಪ್ರಚಾರ

ಬೆಂಗಳೂರು: ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಮತಿ ಮಂಜುಳಾ ಅರವಿಂದ ಲಿಂಬಾವಳಿ ಅವರು ಮತಕ್ಷೇತ್ರದ ಪಣತೂರು ದಿಣ್ಣೆಯಲ್ಲಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿ, ಮತಯಾಚಿಸಿದರು.

ಈ ಸಂದರ್ಭದಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related