ಇಂದು ಮಧ್ಯರಾತ್ರಿಯಿಂದಲೇ ಗೃಹಜ್ಯೋತಿ ಯೋಜನೆ ಆರಂಭ

ಇಂದು ಮಧ್ಯರಾತ್ರಿಯಿಂದಲೇ ಗೃಹಜ್ಯೋತಿ ಯೋಜನೆ ಆರಂಭ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಚುನಾವಣೆಗು ಮುನ್ನ 5 ಗ್ಯಾರಂಟಿಗಳನ್ನು ಘೋಷಿಸಿದ್ದು, ಈಗಾಗಲೇ ಶಕ್ತಿ ಯೋಜನೆಯನ್ನು ಜಾರಿ ಮಾಡಿದ್ದು ಇಂದು ಮಧ್ಯರಾತ್ರಿಯಿಂದಲೇ ಗೃಹಜ್ಯೋತಿ ಯೋಜನೆಯನ್ನು ಜಾರಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಈಗಾಗಲೇ ಶಕ್ತಿ ಯೋಜನೆ ಜಾರಿಯಲ್ಲಿದ್ದು ಆದರೆ  ಈಗ ಗೃಹ ಜ್ಯೋತಿ ಜೂನ್ 1 ರಿಂದ ಜಾರಿಗೊಳಿಸಲಾಗುತ್ತಿದೆ. 200 ಯೂನಿಟ್ ಉಚಿತ ಎಂದು ಘೋಷಿಸಿದ ಕಾಂಗ್ರೆಸ್ ಸರ್ಕಾರ ಎಲ್ಲರೂ ಅರ್ಜಿ ಹಾಕಲು ಮುಗಿಬಿದ್ದಿದ್ದಾರೆ.

ಗೃಹಜ್ಯೋತಿ ಜಾರಿಗೆ ಕೌಂಟ್ಡೌನ್ ಶುರುವಾಗಿದ್ದು, ಇಂದು ಮಧ್ಯರಾತ್ರಿಯಿಂದಲೇ ಬಳಸುವ 200 ಯುನಿಟ್ ಒಳಗಿನ ಸರಾಸರಿ ಕರೆಂಟ್ಗೆ ಬಿಲ್ ಕಟ್ಟುವಂತಿಲ್ಲ ಎಂದು ತಿಳಿಸಿದ್ದಾರೆ.

 

Related