ಗೃಹ ಸಚಿವರಿಗೂ ವಕ್ಕರಿಸಿದ ಸೋಂಕು

ಗೃಹ ಸಚಿವರಿಗೂ ವಕ್ಕರಿಸಿದ ಸೋಂಕು

ಬೆಂಗಳೂರು : ಗೃಹ ಸಚಿವ ಬಸವರಾಜ್ ಬೊಮ್ಮಯಿಗೂ ವಕ್ಕರಿಸಿದ ಕೊರೋನಾ ಸೋಂಕು ಹಬ್ಬಿದೆ. ಹೀಗಾಗಿ ಅವರು, ಹೋಂ ಕ್ವಾರೈಂಟ್‌ನ್ ಗೆ ಒಳಗಾಗಿದ್ದು, ಇನ್ನು ಕೆಲವು ದಿನಗಳ ಕಾಲ ತಮ್ಮ ಮನೆಯಲ್ಲಿಯೇ ಚಿಕಿತ್ಸೆ ಪಡೆಯಲಿದ್ದಾರೆ.

ಕೋವಿಡ್-19 ಸೋಂಕು ದೃಡಪಟ್ಟಿರುವು ಬೊಮ್ಮಯಿ ಅವರು ತಮ್ಮ ಅಧಿಕೃತ ಟ್ವೀಟರ್ ನಲ್ಲಿ ಖಚಿತಪಡಿಸಿದ್ದಾರೆ. ನಮ್ಮ ಮನೆಯಲ್ಲಿ ಕಾರ್ಯನಿರ್ವಹಿಸುವ ಕೆಲಸದ ಹುಡುಗನಿಗೆ ನಿನ್ನೆ ಕೋವಿಡ್-19 ಪರೀಕ್ಷೆಯಲ್ಲಿ ಸೊಂಕು ದೃಢಪಟ್ಟಿರುತ್ತದೆ.

ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದಿರುವವರು ಕೂಡಲೇ ಪರೀಕ್ಷೆಗೆ ಒಳಪಡುವಂತೆ ಹಾಗೂ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರುತ್ತೇನೆ ಎಂದು ಮನವಿ ಮಾಡಿದ್ದಾರೆ.

Related