Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಅಶೋಕ್ ಅವರ ಹೇಳಿಕೆಗೆ ಉತ್ತರಿಸಲು ನಾನು ಇಷ್ಟ ಪಡುವುದಿಲ್ಲ: ಡಿಸಿಎಂ
  • Bangalore
  • Politics
  • State

ಅಶೋಕ್ ಅವರ ಹೇಳಿಕೆಗೆ ಉತ್ತರಿಸಲು ನಾನು ಇಷ್ಟ ಪಡುವುದಿಲ್ಲ: ಡಿಸಿಎಂ

admin February 5, 2025
Spread the love

ಬೆಂಗಳೂರು: ಯಾವುದೇ ಧರ್ಮದ ಬಗ್ಗೆ ಶ್ರದ್ದೆ, ಆಚರಣೆ, ನಂಬಿಕೆಗಳು ಆಯಾಯ ವ್ಯಕ್ತಿಗೆ ಸಂಬಂಧಿಸಿದ ವಿಚಾರಗಳು. ನಾವು ಪ್ರತಿಯೊಂದಕ್ಕೂ ಗೌರವ ನೀಡಬೇಕು. ಆದರೆ ಇವುಗಳನ್ನು ಬಿಜೆಪಿ ತನ್ನ ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.

ನಗರದ ಖಾಸಗಿ ಹೋಟೆಲ್ ಒಂದರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರ ಹೇಳಿಕೆಗೆ ಉತ್ತರಿಸಲು ನಾನು ಇಷ್ಟ ಪಡುವುದಿಲ್ಲ. ಅನವಶ್ಯಕವಾಗಿ ಈ ವಿಚಾರಗಳನ್ನು ಎಳೆದಾಡಲು ನಾನು ಹೋಗುವುದಿಲ್ಲ. ನಮ್ಮ ಪಕ್ಷದ ನಾಯಕರು ಈ ವಿಚಾರವಾಗಿ ವಿಶಾಲಾರ್ಥದ ಹೇಳಿಕೆ ನೀಡಿದ್ದಾರೆ. ಆದರೆ ಬಿಜೆಪಿ ಇದರಲ್ಲಿ ರಾಜಕೀಯ ಮಾಡುತ್ತಿದೆ. ಧರ್ಮ, ಆಚರಣೆ, ನಂಬಿಕೆಗಳು ರಾಜಕೀಯವಾಗಿ ಉಪಯೋಗಿಸಿಕೊಳ್ಳುವ ವಿಚಾರವಲ್ಲ ಎಂದು ಹೇಳಿದರು. ಇದನ್ನೂ ಓದಿ: ಕ್ಯಾನ್ಸರ್ ಬಗ್ಗೆ ಭಯ ಬೇಡ, ಜಾಗೃತರಾಗಿರಿ

ಪ್ರಪಂಚದಲ್ಲಿ ಹಲವಾರು ಧಾರ್ಮಿಕ ಆಚರಣೆ, ನಂಬಿಕೆಗಳಿವೆ.‌ ನಾನು ನನ್ನ ದೇವರನ್ನು ನಂಬುತ್ತೇನೆ. ಕೆಲವರು ಹಸ್ತ ನೋಡಿಕೊಳುತ್ತಾರೆ, ಇನ್ನೂ ಕೆಲವರು ನೀರು, ಆಕಾಶ, ಸೂರ್ಯನನ್ನು ನಂಬುತ್ತಾರೆ. ಇದರಲ್ಲಿ ಸರಿ ತಪ್ಪು ಎಂಬುದಿಲ್ಲ, ಅವರವರ ನಂಬಿಕೆ ಅಷ್ಟೇ ಎಂದರು.

About the Author

admin

Administrator

Visit Website View All Posts

Spread the love

Post navigation

Previous: ಕ್ಯಾನ್ಸರ್ ಬಗ್ಗೆ ಭಯ ಬೇಡ, ಜಾಗೃತರಾಗಿರಿ
Next: ಗ್ರಾಮ ಪಂಚಾಯತಿಗಳೇ ಸರ್ಕಾರಗಳಾಗಿ: ಪ್ರಿಯಾಂಕ್‌ ಖರ್ಗೆ

Views:

17

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.