Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನಾನು ಮೇಲು ಜಾತಿ-ಕೆಳ ಜಾತಿ ಅಂತಲೇ ಬಳಸ್ತೀನಿ: ಸಿಎಂ
  • Front news
  • Politics
  • State

ನಾನು ಮೇಲು ಜಾತಿ-ಕೆಳ ಜಾತಿ ಅಂತಲೇ ಬಳಸ್ತೀನಿ: ಸಿಎಂ

admin January 18, 2025 1 minute read
Spread the love

ತುಮಕೂರು: ಪತ್ರಕರ್ತರ 39ನೇ ರಾಜ್ಯ ಸಮ್ಮೇಳನದ ಉದ್ಘಾಟನಾ ಭಾಷಣದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಅವರಿಗೆ ಮನುಸ್ಮೃತಿ ಓದಲು ಹೇಳಿದ ಪ್ರಸಂಗ ನಡೆಯಿತು.

ಮುಖ್ಯಮಂತ್ರಿಗಳು ತಮ್ಮ ಭಾಷಣದಲ್ಲಿ ಸಮಾಜದಲ್ಲಿರುವ ಜಾತಿ ತಾರತಮ್ಯವನ್ನು ಉಲ್ಲೇಖಿಸಿ ಮಾತನಾಡುವಾಗ ಮೇಲು “ಜಾತಿ-ಕೆಳ ಜಾತಿ” ಎನ್ನುವ ಪದ ಬಳಸಿದರು.

ಈ ವೇಳೆ ಸಚಿವ ರಾಜಣ್ಣ ಅವರು ಮೇಲುಜಾತಿ-ಕೆಳಜಾತಿ ಎನ್ನುವ ಬದಲಿಗೆ ಮುಂದುವರೆದವರು, ಹಿಂದುಳಿದವರು ಎಂದು ಹೇಳಬಹುದು ಎಂದರು. ಇದನ್ನೂ ಓದಿ: ನಿಮ್ಮ ವಿಶೇಷ ಸಂಚಿಕೆ ನೀವೂ ಓದಿ: ಸಿ.ಎಂ

ಇದಕ್ಕೆ ಆಕ್ಷೇಪಿಸಿದ ಸಿಎಂ, ಜಾತಿ ಅನ್ನುವುದು ಈ ಸಮಾಜದ ವಾಸ್ತವ. ನೀನು ಮನುಸ್ಮೃತಿ ಓದಿದರೆ ಈ ಬಗ್ಗೆ ಇನ್ನಷ್ಟು ಸ್ಪಷ್ಟವಾಗುತ್ತದೆ. ಜಾತಿಯ ತಾರತಮ್ಯ ಎಷ್ಟು ಭೀಕರವಾಗಿದೆ ಎಂದು ಗೊತ್ತಾಗಬೇಕಾದರೆ ಅದಕ್ಕೆ ಮನುಸ್ಮೃತಿ ಓದು ಎಂದರು.

ಈ ಬಗ್ಗೆ ಕೆಲ ಕ್ಷಣ ಇಬ್ಬರ ನಡುವೆ ಚರ್ಚೆ ನಡೆಯಿತು. ಬಳಿಕ, ಮುಖ್ಯಮಂತ್ರಿಗಳು “ನಾನು ಮೇಲು ಜಾತಿ-ಕೆಳ ಜಾತಿ ಅಂತಲೇ ಬಳಸ್ತೀನಿ. ಇದು ನನ್ನ‌ ಸ್ವಾತಂತ್ರ್ಯ, ನೀವು ಹಿಂದುಳಿದವರು-ಮುಂದುವರೆದವರು ಅಂತಲೇ ಬಳಸಿ ಎಂದು ನಗೆಚಟಾಕೆ ಹಾರಿಸಿ ಭಾಷಣ ಮುಂದುವರೆಸಿದರು.

About the Author

admin

Administrator

Visit Website View All Posts

Spread the love

Post navigation

Previous: ನಿಮ್ಮ ವಿಶೇಷ ಸಂಚಿಕೆ ನೀವೂ ಓದಿ: ಸಿ.ಎಂ
Next: ಕೋಟೆ ಅಭಿವೃದ್ಧಿಗೆ100 ಕೋಟಿ ಬಿಡುಗಡೆ

Views:

29

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.