ಅಕ್ರಮ ಗಾಂಜಾ ; ಇಬ್ಬರ ಬಂಧನ.

ಅಕ್ರಮ ಗಾಂಜಾ ; ಇಬ್ಬರ ಬಂಧನ.

ಮಂಡ್ಯ : ನಾಗಮಂಗಲ ತಾಲ್ಲೂಕಿನ ಮೈಸೂರು ರಸ್ತೆಯಲ್ಲಿರು ಬೀಡಿ ಕಾರ್ಮಿಕರ ಕಾಲೋನಿಯ ಹತ್ತಿರ ಕಾರಿನಲ್ಲಿ ಅಕ್ರಮವಾಗಿ ಗಾಂಜಾ ಸೊಪ್ಪು ಸಾಗಿಸುತ್ತಿದ್ದ ಇಬ್ಬರು ವ್ಯಕ್ತಿಯನ್ನು ಪೋಲಿಸರು ಬಂಧಿಸಿದ್ದಾರೆ. ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಹತ್ತು ಕೆಜಿ ಗಾಂಜಾವನ್ನು ಪೋಲಿಸರು ವಶಪಡಿಸಿಕೊಂಡು ಸುಹೇಲ್ ಅಹಮದ್ ಮತ್ತು ಸಹೇಲ್ ಅಕೀಲ್, ಎಂಬ ಮೈಸೂರು ಮೂಲದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ.

ಅಲ್ಲದೇ ಬಂಧಿತರು ಗಾಂಜಾವನ್ನು ತುಮಕೂರಿನಿಂದ ಮೈಸೂರಿಗೆ ಸಾಗಿಸುತ್ತಿದ್ದಾಗ ತಿಳಿದುಬಂದಿದೆ. ಸ್ಥಳೀಯರು ನೀಡಿದ ಖಚಿತ ಮಾಹಿತಿ ಮೇರೆಗೆ ಎಸ್.ಪಿ ಪರಶುರಾಮ್, ಅಡಿಶನಲ್

ಚೀಲದಲ್ಲಿ 2 ಲಕ್ಷ ರೂಪಾಯಿ ಮೌಲ್ಯದ ಗಾಂಜಾ ಸೊಪ್ಪು ಪತ್ತೆಯಾಗಿದೆ. ನಾಗಮಂಗಲ ಪಟ್ಟಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Related