Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಎಲ್ಲಿಯಾದರೂ ದೇವದಾಸಿ ಪದ್ಧತಿ ಕಂಡರೆ SP-DC ವಿರುದ್ಧ ಮುಲಾಜಿಲ್ಲದೆ ಕ್ರಮ: ಸಎಂ
  • Bangalore
  • Politics
  • State

ಎಲ್ಲಿಯಾದರೂ ದೇವದಾಸಿ ಪದ್ಧತಿ ಕಂಡರೆ SP-DC ವಿರುದ್ಧ ಮುಲಾಜಿಲ್ಲದೆ ಕ್ರಮ: ಸಎಂ

admin January 28, 2025 1 minute read
Spread the love

ಬೆಂಗಳೂರು: ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಬೇಲ್ ಸಿಕ್ಕರೆ ಅದು ನಿಮ್ಮ ದೌರ್ಬಲ್ಯ. ಹೀಗಾದರೆ ಜಾತಿ ದೌರ್ಜನ್ಯ ತಡೆಗಟ್ಟುವುದು ಸಾಧ್ಯವಿಲ್ಲ.

ಗಂಭೀರ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಜಾಮೀನು ಸಿಕ್ಕರೆ, ಮೇಲ್ಮನವಿ ಹೋಗಿ ಜಾಮೀನು ರದ್ದುಪಡಿಸಿ ಆರೋಪಿಗೆ ಶಿಕ್ಷೆ ಕೊಡಿಸಿದ ಪ್ರಕರಣಗಳು ಎಷ್ಟಿವೆ? ಈ ಬಗ್ಗೆ ವಿವರ ಕೊಡಿ ಎಂದು ಗರಂ ಆಗಿ ಅಧಿಕಾರಿಗಳಿಗೆ ಮುಖ್ಯಂತ್ರಿ ಸಿದ್ದರಾಮಯ್ಯನವರು ಪ್ರಶ್ನಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಅಧ್ಯಕ್ಷತೆಯಲ್ಲಿ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಪೊಲೀಸ್ ಇಲಾಖೆಯಲ್ಲಿ ಸೀನಿಯರಿಟಿ ಲೀಸ್ಟ್ ಉಲ್ಲಂಘನೆ ಆಗಿ ಪರಿಶಿಷ್ಠರಿಗೆ ಅನ್ಯಾಯ ಆಗುತ್ತಿದೆ. ಸಮಿತಿ ಮುಂದೆ ದೂರು ಬಂದು ನಾವು ಹಿರಿಯ ಅಧಿಕಾರಿಗಳ ಗಮನಕ್ಕೂ ತಂದರೂ ಸಮಸ್ಯೆ ಬಗೆಹರಿಸುತ್ತಿಲ್ಲ ಏಕೆ?. ADGP ಅಡ್ಮಿನ್ ಅವರು ಸರಿಯಾಗಿ ನಡೆದುಕೊಳ್ಳುತ್ತಿಲ್ಲ ಎಂದು ಸಂಸದ ಈ.ತುಕಾರಾಮ್ ಮತ್ತು ಶಾಸಕ ನರೇಂದ್ರಸ್ವಾಮಿ ಅವರು ಸಭೆಯ ಗಮನಕ್ಕೆ ತಂದರು. ಇದರಿಂದ ಅಸಮಾಧಾನಗೊಂಡ ಸಿಎಂ ಈ ವಿಚಾರವನ್ನು ಮುಂದಿನ ಕ್ಯಾಬಿನೆಟ್ ಗೆ ತರಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸಿಎಂ ಸೂಚಿಸಿದರು. ಇದನ್ನೂ ಓದಿ: ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ

ಬ್ಯಾಕ್ ಲಾಗ್ ಮತ್ತು ಬಡ್ತಿ ವಿಚಾರದಲ್ಲಿ ಆಗುತ್ತಿರುವ ಅನ್ಯಾಯಗಳನ್ನು ಸಬ್ ಕಮಿಟಿ ಪತ್ತೆ ಹಚ್ಚಿ ಸಮಸ್ಯೆಗಳನ್ನು ನಿಮ್ಮ ಗಮನಕ್ಕೆ ತಂದರೂ ಸಮಸ್ಯೆ ಬಗೆಹರಿಸದೆ ನಿರ್ಲಕ್ಷ್ಯ ತೋರಿಸುತ್ತಿದ್ದೀರಿ. ಹಾಗಾದರೆ ಸಬ್ ಕಮಿಟಿ ಕೊಡುವ ವರದಿಗಳಿಗೆ ಬೆಲೆ ಇಲ್ಲವೇ ಎಂದು ವಿಧಾನ ಪರಿಷತ್ ಸದಸ್ಯ ಸುಧಾಮ್ ದಾಸ್ ಅವರು ಸಭೆಯ ಗಮನಕ್ಕೆ ತಂದರು.

ಜಾತಿ ದೌರ್ಜನ್ಯ ದೂರು ಬಂದಾಗ ಪೊಲೀಸರೇ ಕೌಂಟರ್ ದೂರು ಪಡೆದು ಪ್ರಕರಣ ದುರ್ಬಲಗೊಳಿಸುವ ಬಗ್ಗೆ ದೂರುಗಳು ಬಂದರೆ ಅದನ್ನು ಸಹಿಸಲ್ಲ. ನಮ್ಮ ಗಮನಕ್ಕೆ ಬಂದರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ತಗೊತೀವಿ. ಎಲ್ಲಾ ಇಲಾಖೆಗಳೂ ಬಡ್ತಿಯಲ್ಲಿ ಮೀಸಲಾತಿಯನ್ನು ಚಾಚೂ ತಪ್ಪದೆ ಪಾಲಿಸಬೇಕು

ಪರಿಶಿಷ್ಢ ಸಮುದಾಯದವರಿಗೆ ಅವಕಾಶ ತಪ್ಪಿಸಲು ಅಧಿಕಾರಿಗಳು ಕುಟಿಲ ನೀತಿ ಅನುಸರಿಸಿದರೆ ಸಹಿಸಲ್ಲ. ಇಲಾಖಾವಾರು ಮುಂಬಡ್ತಿಯಲ್ಲಿ ಆಗಿರುವ ಅನ್ಯಾಯಗಳ ಬಗ್ಗೆ ಪರಿಶೀಲಿಸಲು ಪ್ರತ್ಯೇಕ Review ಮೀಟಿಂಗ್ ಕರೆಯುವಂತೆ ಮುಖ್ಯಮಂತ್ರಿಗಳು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚಿಸಿದರು.

 

About the Author

admin

Administrator

Visit Website View All Posts

Spread the love

Post navigation

Previous: ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ
Next: ಸರಿಗಮಪ ಖ್ಯಾತಿಯ ಗಾಯಕಿ ನಿಧನ..!

Views:

13

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.