ರಾಷ್ಟ್ರೀಯ ಓಪನ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಫ್ 2023ರ ಉದ್ಘಾಟನೆ

ರಾಷ್ಟ್ರೀಯ ಓಪನ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಫ್ 2023ರ ಉದ್ಘಾಟನೆ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಭಾರತದ ಆಟಗಾರರು ಎಷ್ಟು ಮುಂದೆ ಹೋಗಿದ್ದಾರೆಂದರೆ, ಭಾರತದ ಮೊದಲು ಆಟಗಾರರು ಅಷ್ಟು ಆಟಗಳಲ್ಲಿ ಕಾಣಿಸಿಕೊಳ್ಳುತ್ತಿರಲಿಲ್ಲ. ಆದರೆ ಈಗ ರಾಷ್ಟ್ರೀಯ ಓಪನ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಫ್  ಗಳಂತಹ ಕ್ರೀಡೆಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಬೆಂಗಳೂರು ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬುಧವಾರ ನಡೆದ 62 ನೇ ರಾಷ್ಟ್ರೀಯ ಓಪನ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಫ್ 2023 ರ ಉದ್ಘಾಟನಾ ಕಾರ್ಯಕ್ರಮವನ್ನು ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ನಾಗೇಂದ್ರರವರು ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯರಾದ ಕೆ. ಗೋವಿಂದರಾಜ್ ರವರು ಪಾಲ್ಗೊಂಡು ಕಾರ್ಯಕ್ರಮವನ್ನು ಉದ್ಘಾಟಿಸಿ ಕ್ರೀಡಾಪಟುಗಳಿಗೆ ಶುಭಕೋರಿದರು.

 

 

 

 

 

 

 

 

 

 

 

 

 

Related