Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ವಿವಿ ಮುಚ್ಚುಸುವ ಬದಲು ವೈನ್ ಸ್ಟೋರ್, ಬಾರ್ ಗಳನ್ನ ಮುಚ್ಚಿಸಿ: ಆರ್‌ ಅಶೋಕ್‌
  • Bangalore
  • Politics
  • State

ವಿವಿ ಮುಚ್ಚುಸುವ ಬದಲು ವೈನ್ ಸ್ಟೋರ್, ಬಾರ್ ಗಳನ್ನ ಮುಚ್ಚಿಸಿ: ಆರ್‌ ಅಶೋಕ್‌

admin February 15, 2025
Spread the love

ಬೆಂಗಳೂರು: ರಾಜ್ಯ ಸರ್ಕಾರ ಇದೀಗ ರಾಜ್ಯದಲ್ಲಿರುವ ಅದೆಷ್ಟೋ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಮುಂದಾಗಿದೆ.

ಬೆಂಗಳೂರಿನಲ್ಲಿರುವ ಕೆಲವೊಂದು ವಿವಿಗಳನ್ನು ಮುಚ್ಚಲು ಈಗಾಗಲೇ ಎಲ್ಲಾ ರೀತಿ ಮಾತುಕತೆ ನಡೆದಿದ್ದು, ಶೀಘ್ರದಲ್ಲೇ ರಾಜ್ಯದಲ್ಲಿರುವ ಕೆಲವು ವಿಶ್ವವಿದ್ಯಾಲಯಗಳನ್ನು ಮುಚ್ಚಲಾಗುತ್ತದೆ ಎಂದು ಸುದ್ದಿ ಹರಿದಾಡುತ್ತಿದೆ.

ಇನ್ನು ವಿವಿ ಮುಚ್ಚುತ್ತಿರುವುದನ್ನು ಖಂಡಿಸಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಅವರ ಹಾಕಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವವಿದ್ಯಾಲಯಗಳನ್ನು ಮುಚ್ಚುವ ಬದಲು ವೈನ್ ಸ್ಟೋರ್ ಗಳು ಹಾಗೂ ಬಾರ್ ಗಳನ್ನು ಮುಚ್ಚಿಸಲಿ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಬಿಬಿಎಂಪಿ ವಿರುದ್ಧ ಸಿಡಿದೆದ್ದ ಗ್ರಾಮಸ್ಥರು

ರಾಜ್ಯದ ನಮ್ಮ ವಿದ್ಯಾರ್ಥಿಗಳು ಅಧ್ಯಯನಕ್ಕೆ ಪರ ರಾಜ್ಯಕ್ಕೆ ಹೋಗಬೇಕೇ ಎಂದು ಪ್ರಶ್ನಿಸಿ ವಾಗ್ದಾಳಿ ನಡೆಸಿದರು. ಇನ್ನೂ ಉನ್ನತ ಶಿಕ್ಷಣ ವಲಯದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಉಪನ್ಯಾಸಕರ ನೇಮಕ ಆಗಿಲ್ಲ, ಅತಿಥಿ ಉಪನ್ಯಾಸಕರಿಗೆ ವೇತನ ಇಲ್ಲ.

ಶಾಲೆ ಕಾಲೇಜು ಕಟ್ಟಡಗಳ ದುರಸ್ತಿ ಇಲ್ಲ ಪಠ್ಯಪುಸ್ತಕ, ಸಮಸವಸ್ತ್ರ ಕೊಡಲು ಕಾಸಿಲ್ಲ, ಮನಸಿಲ್ಲ. ಕೆಪಿಎಸ್‌ಸಿಯಲ್ಲಿ ತಪ್ಪಿಲ್ಲದೇ ಸರಿಯಾಗಿರುವ ಪ್ರಶ್ನೆ ಪತ್ರಿಕೆ ಕೊಡುವ ಯೋಗ್ಯತೆ ಇಲ್ಲ. ಈಗ 4 ಲಕ್ಷ ಕೋಟಿ ಮೊತ್ತದ ಬಜೆಟ್ ಮಂಡಿಸಲು ಸಿದ್ದರಾಮಯ್ಯ ಹೊರಟಿದ್ದಾರೆ. ಈ ಬಜೆಟ್‌ನಲ್ಲಿ ವಿಶ್ವವಿದ್ಯಾಲಯಗಳಿಗೆ ಕೇವಲ 342 ಕೋಟಿ ರೂ. ನೀಡಲು ಸಾಧ್ಯವಿಲ್ಲವೇ ಎಂದು ಪ್ರಶ್ನಿಸಿದರು.

About the Author

admin

Administrator

Visit Website View All Posts

Spread the love

Post navigation

Previous: ಬಿಬಿಎಂಪಿ ವಿರುದ್ಧ ಸಿಡಿದೆದ್ದ ಗ್ರಾಮಸ್ಥರು
Next: ಒತ್ತುವರಿ ಹೆಸರಲ್ಲಿ ರಸ್ತೆ ಬಂದ್; ಬೇಸತ್ತ ಗ್ರಾಮಸ್ಥರು

Views:

9

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.