Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಪತ್ರಿಕಾ ಕಚೇರಿಗಳಲ್ಲಿ ಇಂಟರ್ನ್‌ಷಿಪ್‌ ಯೋಜನೆಗೆ ಅರ್ಜಿ ಆಹ್ವಾನ
  • Bangalore
  • State

ಪತ್ರಿಕಾ ಕಚೇರಿಗಳಲ್ಲಿ ಇಂಟರ್ನ್‌ಷಿಪ್‌ ಯೋಜನೆಗೆ ಅರ್ಜಿ ಆಹ್ವಾನ

admin January 3, 2025 1 minute read
Spread the love

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಮಹಿಳಾ ಅಭ್ಯರ್ಥಿಗಳಿಂದ ವಿವಿಧ ಪತ್ರಿಕಾಲಯಗಳಲ್ಲಿ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಿದೆ.

ಒಟ್ಟು ಐವರು ಮಹಿಳಾ ಅಭ್ಯರ್ಥಿಗಳಿಗೆ ಅವಕಾಶವಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಎರಡು ತಿಂಗಳ ಅವಧಿಗೆ ವಿವಿಧ ಪತ್ರಿಕಾ ಕಚೇರಿಗಳಲ್ಲಿ ತರಬೇತಿ ಪಡೆಯಲು ಅವಕಾಶ ಕಲ್ಪಿಸಲಾಗುವುದು. ತರಬೇತಿ ಅವಧಿಯಲ್ಲಿ ಮಾಸಿಕ 20,000 ರೂ. ಶಿಷ್ಯವೇತನ ನೀಡಲಾಗುವುದು.

ಅಭ್ಯರ್ಥಿಗಳು ರಾಜ್ಯದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿರಬೇಕು. ವಯಸ್ಸು 28 ವರ್ಷ ಮೀರಿರಬಾರದು. ಅರ್ಹತಾ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು. ಇದನ್ನೂ ಓದಿ: ಶಿವಕುಮಾರ್ ಬೆಳ್ಳಿತಟ್ಟೆಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ

ಆಸಕ್ತ ಅಭ್ಯರ್ಥಿಗಳು ಜನವರಿ 20 ರ ಒಳಗಾಗಿ ತಮ್ಮ ಸ್ವವಿವರ, ದೂರವಾಣಿ ಸಂಖ್ಯೆ, ಇ-ಮೇಲ್‌ ವಿಳಾಸ, ಆರ್ಥಿಕ ಸ್ಥಿತಿ, ಅಂಕಪಟ್ಟಿಗಳ ಮಾಹಿತಿಯನ್ನು ಸ್ಕ್ಯಾನ್‌ ಮಾಡಿ karnatakamediaacademy@gmail.com ಗೆ ಇ-ಮೇಲ್‌ ಮೂಲಕ ಕಳುಹಿಸಬಹುದಾಗಿದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರಕಟಣೆ ತಿಳಿಸಿದೆ.

 

 

 

 

 

 

About the Author

admin

Administrator

Visit Website View All Posts

Spread the love

Post navigation

Previous: ಶಿವಕುಮಾರ್ ಬೆಳ್ಳಿತಟ್ಟೆಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ
Next: ಅರಣ್ಯ ಒತ್ತುವರಿ ೨೪ ಜನರ ವಿರುದ್ಧ ಪ್ರಕರಣ ದಾಖಲು

Views:

22

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.