ಬೆಂಗಳೂರು: ಗೌರವಾನ್ವಿತ ರಾಜ್ಯಪಾಲರು ಹಾಗೂ ರಾಜಭವನಕ್ಕೆ ಅಪಮಾನ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ಶಾಸಕರು ಹಾಗೂ ವಿಧಾನ ಪರಿಷತ್ತಿನ ಸದಸ್ಯರು ಶಾಸಕರ ಭವನದಿಂದ ವಿಧಾನ ಸೌಧದ ವರೆಗೆ ಪ್ರತಿಭಟನ ಮೆರವಣಿಗೆ ಮಾಡಿದರು. ಇದನ್ನೂ ಓದಿ: ಖರ್ಗೆ ಅವರ ಮಾತಿಗೆ ನಾನು ಬದ್ಧನಾಗಿದ್ದೇನೆ: ಡಿ.ಕೆ. ಶಿವಕುಮಾರ್
