ಬೆಂಗಳೂರು: ಮತ ಅಕ್ರಮದ ವಿರುದ್ಧ ಆಯೋಜಿಸಿರುವ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಲು ದೆಹಲಿಯಿಂದ ಬೆಂಗಳೂರು ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಇಂದು (ಶುಕ್ರವಾರ ಆಗಸ್ಟ್ 08) ರಂದು ಬಂದಿಳಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ರವರನ್ನು ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ರವರು ಬರಮಾಡಿಕೊಂಡರು. ಇದನ್ನೂ ಓದಿ: ಮತದಾನ ಅಕ್ರಮ ಬಹಿರಂಗಪಡಿಸುವುದೇ ನಮ್ಮ ಗುರಿ: ಡಿಕೆಶಿ
