Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಹುಟ್ಟು ಹಬ್ಬದ ಸಂಭ್ರಮಾಚರಣೆಯಲ್ಲಿ ಕಿಚ್ಚ
  • Bangalore
  • Cinema
  • State

ಹುಟ್ಟು ಹಬ್ಬದ ಸಂಭ್ರಮಾಚರಣೆಯಲ್ಲಿ ಕಿಚ್ಚ

admin September 2, 2025 1 minute read
Spread the love

ಬೆಂಗಳೂರು: ಕಿಚ್ಚ ಸುದೀಪ್ ಅವರಿಗೆ ಇಂದು 52ನೇ ಹುಟ್ಟುಹಬ್ಬದ ಸಂಭ್ರಮಾಚರಣೆ. ಕಿಚ್ಚನ ಹುಟ್ಟುಹಬ್ಬಕ್ಕೆಂದು ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಅಭಿಮಾನಿಗಳ ಜೊತೆ ಸುದೀಪ್ ಅವರು ಮಧ್ಯರಾತ್ರಿ 12 ಗಂಟೆಗೆ ಕೇಕ್ ಕತ್ತರಿಸುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

ಯೆಸ್… 52ನೇ ವಸಂತಕ್ಕೆ ಕಾಲಿಟ್ಟಿರುವ ಸುದೀಪ್ ಅವರು ಬರ್ತ್​ಡೇ ಸೆಲೆಬ್ರೆಷನ್ ಮಾಡಿದ್ದಾರೆ. ಬೆಂಗಳೂರಿನ ನಂದಿಲಿಂಕ್ ಗ್ರೌಂಡ್ ನಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ ಸುದೀಪ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ರಾತ್ರಿ 12 ಗಂಟೆಗೆ ಕೇಕ್ ಕತ್ತರಿಸಿ ಫ್ಯಾನ್ಸ್ ಜೊತೆ ಸಂಭ್ರಮಿಸಿದ್ದಾರೆ. ಇದನ್ನೂ ಓದಿ: BBK12: ಸೆ. 29ರಿಂದ ದೊಡ್ಮನೆ ಆಟ ಶುರು!

ಅಲ್ಲದೆ ಕಿಚ್ಚನ ಹುಟ್ಟುಹಬ್ಬದ ದಿನದಂದೇ ಅಭಿಮಾನಿಗಳಿಗೆ ಸಿಹಿ ಸುದ್ದಿಯನ್ನು ನೀಡಿದ್ದು, ಸುದೀಪ್ ಅಭಿನಯದ ಮಾರ್ಕ್ ಸಿನಿಮಾದ ಟೈಟಲ್ ಟೀಸರ್ ರಿಲೀಸ್ ಆಗಿದೆ. ಕಿಚ್ಚನ ಲುಕ್ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ.

About the Author

admin

Administrator

Visit Website View All Posts

Spread the love

Post navigation

Previous: AIISH ಸಂಸ್ಥೆಗೆ ವರುಣಾ ಕ್ಷೇತ್ರದಲ್ಲಿ 10 ಎಕರೆ ಜಾಗ ಒದಗಿಸಿದ್ದೇವೆ: ಸಿಎಂ
Next: ದರ್ಶನ್‌ಗೆ ಇಂದು ಅದೃಷ್ಟ ಪರೀಕ್ಷೆ ದಿನ!

Views:

27

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.