Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಲೋಕ ಸೇವಾ ಆಯೋಗ ಸಮ್ಮೇಳನಕ್ಕೆ ಚಾಲನೆ
  • Bangalore
  • Politics
  • State

ಲೋಕ ಸೇವಾ ಆಯೋಗ ಸಮ್ಮೇಳನಕ್ಕೆ ಚಾಲನೆ

admin January 11, 2025
Spread the love

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ಹಾಗೂ ಕೇಂದ್ರ ಲೋಕ ಸೇವಾ ಆಯೋಗದ ವತಿಯಿಂದ ನಗರದ ಖಾಸಗಿ ಹೋಟೆಲ್ ನಲ್ಲಿ ಹಮ್ಮಿಕೊಳ್ಳಲಾದ ರಾಜ್ಯ ಲೋಕ ಸೇವಾ ಆಯೋಗಗಳ ಅಧ್ಯಕ್ಷರುಗಳ 25 ನೇ ರಾಷ್ಟ್ರೀಯ ಸಮ್ಮೇಳನವನ್ನು ಭಾರತದ ಗೌರವಾನ್ವಿತ ಉಪರಾಷ್ಟ್ರಪತಿಗಳಾದ ಜಗದೀಪ್ ಧನಕರ್ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿಗಳ ಪತ್ನಿ ಶ್ರೀಮತಿ ಸುದೇಶ ಧನಕರ್ ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, , ಕೇಂದ್ರ ಲೋಕಸೇವಾ ಆಯೋಗದ ಅಧ್ಯಕ್ಷರಾದ ಪ್ರೀತಿ ಸುದಾನ್, ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರಾದ ಶಿವಶಂಕರಪ್ಪ ಸಾಹುಕಾರ್, ಹರಿಯಾಣ ಲೋಕಸೇವಾ ಆಯೋಗದ ಅಧ್ಯಕ್ಷರಾದ ಅಲೋಕ್ ವರ್ಮಾ, ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಡಿಜಿ ಐಜಿಪಿ ಡಾ. ಅಲೋಕ್ ಮೋಹನ್ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು. ವಿವಿಧ ರಾಜ್ಯಗಳ ಲೋಕಸೇವಾ ಆಯೋಗದ ಅಧ್ಯಕ್ಷರುಗಳು ಉಪಸ್ಥಿತರಿದ್ದರು.

About the Author

admin

Administrator

Visit Website View All Posts

Spread the love

Post navigation

Previous: ನಕ್ಸಲಿಂ ನ್ನು ಸಂಪೂರ್ಣ ತೊಡೆದುಹಾಕವುದು ಸರ್ಕಾರದ ಉದ್ದೇಶ: ಸಿಎಂ
Next: ಅಕ್ಕಿ ಬದಲಿಗೆ ಈ ಪದಾರ್ಥಗಳನ್ನು ಉಪಯೋಗಿಸಿ..!

Views:

19

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.