Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರಾಜ್ಯದ 7 ಜಿಲ್ಲೆಗಳಲ್ಲಿ ಲೋಕಾ ರೇಡ್
  • Bangalore

ರಾಜ್ಯದ 7 ಜಿಲ್ಲೆಗಳಲ್ಲಿ ಲೋಕಾ ರೇಡ್

admin May 31, 2025 1 minute read
Spread the love

ಬೆಂಗಳೂರು: ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ವಿರುದ್ಧ ರಾಜದಾದ್ಯಂತ ದಾಳಿ ನಡೆಸಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿ ಬೆಳ್ಳಂ ಬೆಳಗ್ಗೆ ಏಕಾಏಕಿ ದಾಳಿ ನಡೆಸಿದ್ದು, ಸುಖನಿದ್ರೆಯಲ್ಲಿ ಜಾರಿದ ಭ್ರಷ್ಟ ಅಧಿಕಾರಿಗಳ ನಿದ್ದೆಗೆಡಿಸಿದ್ದಾರೆ.

ಬೆಂಗಳೂರು, ಉಡುಪಿ, ಧಾರವಾಡ, ಬೆಳಗಾವಿ, ಬಳ್ಳಾರಿ, ಬಾಗಲಕೋಟೆ, ಗದಗ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳಗಾವಿ ಸುವರ್ಣ ಸೌಧದ ದೇವರಾಜ್ ಅರಸು ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಸಿದ್ದಲಿಂಗಪ್ಪ, ಬಾಗಲಕೋಟೆಯ ಜಿಲ್ಲಾಡಳಿತ ಕಚೇರಿ ಲೆಕ್ಕಪತ್ರ ವಿಭಾಗದ ಎಫ್‌ಡಿಎ ಶೈಲ ಸುಭಾಷ್ ತತ್ರಾಣಿ, ಬಳ್ಳಾರಿಯ ಕಾರ್ಯಪಾಲಕ ಎಂಜಿನಿಯರ್ ಅಮೀನ್ ಮುಕ್ತಾರ್ ಅಹಮದ್, ಸೇರಿದಂತೆ ಏನು ಹೇಳು ಜಿಲ್ಲೆಗಳಲ್ಲಿ ವಿವಿಧ ಅಧಿಕಾರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

 

 

About the Author

admin

Administrator

Visit Website View All Posts

Spread the love

Post navigation

Previous: ಎನ್ಎಚ್ಎಮ್ ವೈದ್ಯರಿಗೆ, ನರ್ಸ್​ಗಳಿಗೆ ಸಿಹಿ ಸುದ್ದಿ
Next: ವ್ಯಕ್ತಿ ಹುಚ್ಚಾಟಕ್ಕೆ ದಂಗಾದ ಸಾರ್ವಜನಿಕರು..!

Views:

6

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.