Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮಹರ್ಷಿ ವಾಲ್ಮೀಕಿ ಸಮುದಾಯ ಭವನದ ಶಂಕು ಸ್ಥಾಪನೆ
  • Politics
  • State

ಮಹರ್ಷಿ ವಾಲ್ಮೀಕಿ ಸಮುದಾಯ ಭವನದ ಶಂಕು ಸ್ಥಾಪನೆ

admin January 31, 2025
Spread the love

ವರುಣ: ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸುತ್ತೂರು ಗ್ರಾಮದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಶ್ರೀ ಮಹರ್ಷಿ ವಾಲ್ಮೀಕಿ ಸಮುದಾಯ ಭವನದ ಶಂಕು ಸ್ಥಾಪನೆಯನ್ನು ಇಂದು (ಶುಕ್ರವಾರ ಜ. 31) ರಂದು ಮುಖ್ಯಮಂತ್ರಿಯವರಾದ ಸಿದ್ದರಾಮಯ್ಯ ನೆರವೇರಿಸಿದರು. ಇದನ್ನೂ ಓದಿ: ನೂತನ ಬಿಜೆಪಿ ಜಿಲ್ಲಾಧ್ಯಕ್ಷ ವಿಭೂತಿಹಳ್ಳಿ ಕ್ಷಮೆಕೊರಬೇಕು

ಈ ಸಂದರ್ಭದಲ್ಲಿ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಎಂ.ಬಿ.ಪಾಟೀಲ್, ಎಚ್.ಕೆ.ಪಾಟೀಲ್, ಎನ್.ಎಸ್.ಬೋಸರಾಜು, ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಶಾಸಕ ಮಂಜುನಾಥ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

About the Author

admin

Administrator

Visit Website View All Posts

Spread the love

Post navigation

Previous: ನೂತನ ಬಿಜೆಪಿ ಜಿಲ್ಲಾಧ್ಯಕ್ಷ ವಿಭೂತಿಹಳ್ಳಿ ಕ್ಷಮೆಕೊರಬೇಕು
Next: ರಾಜ್ಯದ ಮನವಿಗೆ ಕೇಂದ್ರ ಸರ್ಕಾರ ಕಿವುಡಾಗಿದೆ: ಸಿಎಂ

Views:

30

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.