Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಧರ್ಮಸ್ಥಳ ಕೇಸ್: ಮಾಸ್ಕ್‌ ಮ್ಯಾನ್‌ ಎಸ್ಐಟಿ ವಶಕ್ಕೆ
  • Bangalore
  • Crime
  • State

ಧರ್ಮಸ್ಥಳ ಕೇಸ್: ಮಾಸ್ಕ್‌ ಮ್ಯಾನ್‌ ಎಸ್ಐಟಿ ವಶಕ್ಕೆ

admin August 23, 2025 1 minute read
WhatsApp Image 2025-08-23 at 12.05.36
Spread the love

ಬೆಂಗಳೂರು: ಕೇವಲ ರಾಜ್ಯ ಮಾತ್ರವಲ್ಲದೆ ಇಡೀ ದೇಶದಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಯಾಗಿತ್ತು. ಅನಾಮಿಕ ವ್ಯಕ್ತಿಯು ಒಬ್ಬ ನಾನು ನೂರಾರು ಹೆಣಗಳನ್ನು ಹೂತಿದ್ದೇನೆ ಎಂದು ಹೇಳಿದರು.

ಅವರ ಹೇಳಿಕೆಯನ್ನು ಆಧರಿಸಿ ಪೊಲೀಸರು ಸೇರಿದಂತೆ ಎಸ್ಐಟಿ ತಂಡವನ್ನು ರಚಿಸಿ ಹೂತಿಕ್ಕಿದ್ದ ಹೆಣಗಳನ್ನು ತೆಗೆಯುವ ಕಾರ್ಯಚರಣೆಯನ್ನು ನಡೆಸಲಾಗಿತ್ತು. ಅನಾಮಿಕ ತೋರಿಸಿದ ಸುಮಾರು 17 ಕಡೆಗಳಲ್ಲಿ ಕಾರ್ಯಾಚರಣೆ ನಡೆಸಿದರು ಕೂಡ ಯಾವುದೇ ರೀತಿ ಶವಗಳು ಪತ್ತೆ ಆಗದಿದ್ದ ಕಾರಣಕ್ಕೆ ಇದೀಗ ಎಸ ಐ ಟಿ ಅಧಿಕಾರಿಗಳು ಮಾಸ್ಕ್ ಮ್ಯಾನ್ ನನ್ನು ಬಂಧಿಸಿದ್ದಾರೆ.

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸುಕುಧಾರಿಯನ್ನ ವಿಶೇಷ ತನಿಖಾ ತಂಡ ಬಂಧಿಸಿದೆ. ಸತತ ವಿಚಾರಣೆಯ ಬಳಿಕ ಮಾಸ್ಕ್‌ ಮ್ಯಾನ್‌ನನ್ನ ತನಿಖಾ ತಂಡ ಬಂಧಿಸಿದೆ. ಇದನ್ನೂ ಓದಿ: ಉಮಾಶ್ರೀ ಅವರು ನಾಡಿನ ಹೆಮ್ಮೆಯ ಕಲಾವಿದೆ: ಸಿಎಂ

ನಾನೇ ಹೆಣಗಳನ್ನು ಹೂತಿಟ್ಟಿದ್ದೇನೆ ಎಂದು ಹೇಳಿಕೆ ಕೊಟ್ಟಿದ್ದ ಅನಾಮಿಕ ನನ್ನು ಇದೀಗ SIT ಅರೆಸ್ಟ್ ಮಾಡಿದೆ. ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣದಲ್ಲಿ ಪ್ರಮುಖ ಸಾಕ್ಷಿದಾರ ಎಂದು ಹೇಳಿಕೊಂಡಿರುವ ಮುಸುಕುಧಾರಿಯನ್ನೂ ಅರೆಸ್ಟ್ ಮಾಡಿದ್ದು, ತನಿಖೆ ಕೈಗೊಳ್ಳಲಾಗಿದೆ.

About the Author

admin

Administrator

Visit Website View All Posts

Spread the love

Post navigation

Previous: ಉಮಾಶ್ರೀ ಅವರು ನಾಡಿನ ಹೆಮ್ಮೆಯ ಕಲಾವಿದೆ: ಸಿಎಂ
Next: ಅಸಲಿ ಸತ್ಯ ಬಾಯಿಬಿಟ್ಟ ಮಾಸ್ಕ್ ಮ್ಯಾನ್ ಚೆನ್ನಯ್ಯ

Views:

26

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.