Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರಮ್ಯಾಗೆ ಡಿ ಫ್ಯಾನ್ಸ್‌ ಅಶ್ಲೀಲ ಕಾಮೆಂಟ್ಸ್‌, ಗೃಹ ಸಚಿವರು ಹೇಳಿದ್ದೇನು?
  • Bangalore
  • Cinema
  • Politics
  • State

ರಮ್ಯಾಗೆ ಡಿ ಫ್ಯಾನ್ಸ್‌ ಅಶ್ಲೀಲ ಕಾಮೆಂಟ್ಸ್‌, ಗೃಹ ಸಚಿವರು ಹೇಳಿದ್ದೇನು?

admin July 28, 2025
Spread the love

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟಿ ರಮ್ಯಾ ಅವರಿಗೆ ನಟ ದರ್ಶನ್ ಅವರ ಅಭಿಮಾನಿಗಳು ಕೆಟ್ಟದಾಗಿ ಕಾಮೆಂಟ್ಸ್‌ ಮಾಡಿದ್ದಾರೆ. ಇನ್ನು ಕೆಟ್ಟದಾಗಿ ಕಾಮೆಂಟ್ಸ್‌ ಮಾಡಿರುವುದನ್ನು ನಟಿ ರಮ್ಯಾ ಅವರು ತಮ್ಮ ಸೋಶಿಯಲ್ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ.

ಅಲ್ಲದೆ ಇದೀಗ ಈ ಕುರಿತು ಗೃಹ ಸಚಿವರಾದ ಜಿ ಪರಮೇಶ್ವರ್ ಅವರು ಪ್ರತಿಕ್ರಿಯಿಸಿದ್ದಾರೆ. ನಟಿ ರಮ್ಯಾ ಅವರು ಪೊಲೀಸರಿಗೆ ದೂರು ಕೊಟ್ಟರೆ ಅವರ ವಿರುದ್ಧ ಪೊಲೀಸರು ಕಾನೂನು ರೀತಿ ಕ್ರಮ ಜರುಗಿಸುತ್ತಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಅವರು ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸರ್ಕಾರ ಈ ಕುರಿತು ಯಾವುದೇ ಡೈರೆಕ್ಷನ್ ಕೊಡುವುದಿಲ್ಲ ನಟಿ ರಮ್ಯಾ ಅವರು ದೂರು ನೀಡಿದರೆ ಪೊಲೀಸರು ಸೂಕ್ತ ಕಾನೂನು ರೀತಿ ಕ್ರಮ ಜರುಗಿಸುತ್ತಾರೆ ಎಂದರು. ಇದನ್ನೂ ಓದಿ: ನಟಿ ರಮ್ಯಾ ಗೆ ದರ್ಶನ್ ಅಭಿಮಾನಿಗಳಿಂದ ಅಶ್ಲೀಲ ಸಂದೇಶ!

ಹಾಗಾದ್ರೆ ದರ್ಶನ್ ಹಾಗೂ ರಮ್ಯಾ ಅವರ ನಡುವೆ ಇರುವ ಜಟಾಪಟಿ ಯಾವ ಹಂತಕ್ಕೆ ಮುಟ್ಟುತ್ತದೆ ಹಾಗೂ ಅಭಿಮಾನಿಗಳು ಯಾವ ಹಂತಕ್ಕೆ ಮುಟ್ಟಿಸುತ್ತಾರೆ ಎಂಬುದೇ ಕುತೂಹಲದ ಸಂಗತಿಯಾಗಿದೆ.

About the Author

admin

Administrator

Visit Website View All Posts

Spread the love

Post navigation

Previous: ಪರಿಶಿಷ್ಟರಿಗೆಲ್ಲಿದೆ SCSP/TSP ಅನುದಾನ ಗ್ಯಾರೆಂಟಿ?: ಆರ್. ಅಶೋಕ್
Next: ಮದ್ದೂರಿನಲ್ಲಿ ಕೈಪಡೆಯ ಬೃಹತ್ ಸಮಾವೇಶ

Views:

17

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.