Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಲಿಫ್ಟ್‌ನಲ್ಲಿ ಸಿಲುಕಿದ ಸಚಿವರು, ಶಾಸಕರು!
  • Bangalore
  • State

ಲಿಫ್ಟ್‌ನಲ್ಲಿ ಸಿಲುಕಿದ ಸಚಿವರು, ಶಾಸಕರು!

admin August 11, 2025
WhatsApp Image 2025-08-11 at 11.37.55
Spread the love

ಆನೇಕಲ್:  ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಹಾಗೂ ಹೊಸೂರು ಶಾಸಕ ಸೇರಿದಂತೆ ಸುಮಾರು 10 ಹತ್ತು ಜನ ಲಿಫ್ಟ್ ನಲ್ಲಿ ಸಿಲುಕಿದ್ದರು ಎಂದು ತಿಳಿದುಬಂದಿದೆ. ರಾಮಲಿಂಗ ರೆಡ್ಡಿಯವರು ತಮಿಳುನಾಡಿನ ಹೊಸೂರಿನಲ್ಲಿರುವ ಖಾಸಗಿ ಆಸ್ಪತ್ರೆ ಉದ್ಘಾಟನೆಗೆ ತೆರಳಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಸುಮಾರು 10 ನಿಮಿಷಗಳ ಕಾಲ ಲಿಫ್ಟ್ ಬಂದಾಗಿದ್ದ ಕಾರಣ ಸಚಿವರು ಸೇರಿದಂತೆ 10 ಜನಾನು ಪರದಾಡುವಂಥ ಪರಿಸ್ಥಿತಿ ನಿರ್ಮಾಣವಾಗಿತ್ತು. ಅಲ್ಲದೆ ಲಿಫ್ಟ್ ಬಂದ್ ಆದ ಕಾರಣ ಆಸ್ಪತ್ರೆಯಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಇಂದಿನಿಂದ ಅಧಿವೇಶನ ಪ್ರಾರಂಭ!

ಇನ್ನು ಘಟನೆಯಿಂದ ಕೆಲಹೊತ್ತು ಆಸ್ಪತ್ರೆಯ ಆವರಣ ಗೊಂದಲಕ್ಕೀಡಾಗಿತ್ತು. ಬಳಿಕ ಲಿಫ್ಟ್ ಆಪರೇಟರ್ ಸಹಾಯದಿಂದ ಡೋರ್ ಓಪನ್ ಮಾಡಲಾಯಿತು. ತದನಂತರ ರಾಮಲಿಂಗಾ ರೆಡ್ಡಿ ಆಸ್ಪತ್ರೆ ಉದ್ಘಾಟಿಸಿ ಅಲ್ಲಿಂದ ತೆರಳಿದ್ದಾರೆ.

About the Author

admin

Administrator

Visit Website View All Posts

Spread the love

Post navigation

Previous: ಇಂದಿನಿಂದ ಅಧಿವೇಶನ ಪ್ರಾರಂಭ!
Next: ಬಿಜೆಪಿಯಲ್ಲಿ ಕೆಲವೊಂದಷ್ಟು ಖಾಲಿ ಟ್ರಂಕುಗಳಿವೆ: ಡಿಕೆಶಿ

Views:

12

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.