ದೆಹಲಿ ಇ.ಡಿ ವಿಚಾರಣೆಗೆ ಹಾಜರಾದ ಶಾಸಕ

ದೆಹಲಿ ಇ.ಡಿ ವಿಚಾರಣೆಗೆ ಹಾಜರಾದ ಶಾಸಕ

ನವದೆಹಲಿ : ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರು ಶುಕ್ರವಾರ ಇ.ಡಿ ವಿಚಾರಣೆಗಾಗಿ ದೆಹಲಿಗೆ ತೆರಳಿದ್ದಾರೆ.

ಇ.ಡಿ ದಾಳಿ ಸಂಬಂಧ ವಿಚಾರಣೆಗೆ ದೆಹಲಿಗೆ ತೆರಳಿದ್ದು, ದೆಹಲಿಯ ಖಾನ್ ಮಾರ್ಕೆಟ್ ನಲ್ಲಿರುವ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.

ಮನೆ ಮೇಲೆ ಇ.ಡಿ ಅಧಿಕಾರಿಗಳು ದಾಳಿ ಬಳಿಕ ಕೆಲ ದಾಖಲೆಗಳನ್ನು ನೀಡಿದ್ದ ಜಮೀರ್ ಅಹ್ಮದ್ ಖಾನ್‌ಗೆ ಮತ್ತಷ್ಟು ದಾಖಲೆಗಳನ್ನು ನೀಡುವಂತೆ ಸೂಚಿಸಿ. ಹಿನ್ನೆಲೆಯಲ್ಲಿ ದೆಹಲಿಯ ಇಡಿ ಕಚೇರಿಯಲ್ಲಿ ದಾಖಲೆ ಸಮೇತ ವಿಚಾರಣೆಗೆ ಹಾಜರಾಗಿದ್ದಾರೆ.

Related