ಮೋದಿಗೆ ಕೇಜ್ರಿ ಭೇಟಿ

ಮೋದಿಗೆ ಕೇಜ್ರಿ ಭೇಟಿ

ನವದೆಹಲಿ, ಮಾ.3 : ಮೂರನೇ ಬಾರಿಗೆ ಮುಖ್ಯಮಂತ್ರಿ ನಂತರ ಮೊದಲ ಬಾರಿಗೆ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ.
ಟ್ವೀಟ್ ಮಾಡಿದ್ದ ಕೇಜ್ರಿವಾಲ್, ಅಮಿತ್ ಶಾ ಅವರನ್ನು ಭೇಟಿಯಾಗಿ ಸಂತಸವಾಗಿದೆ. ಉತ್ತಮ ಚರ್ಚೆ ನಡೆಯಿತು. ದಿಲ್ಲಿಯ ವಿಚಾರಗಳ ಬಗ್ಗೆ ಮಾತನಾಡಲಾಗಿದೆ ಎಂದಿದ್ದರು.
ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಅರವಿಂದ್ ಕೇಜ್ರಿವಾಲ್ 11 ಗಂಟೆಗೆ ಭೇಟಿಯಾಗಲಿದ್ದಾರೆ. ಪೌರತ್ವ ಕಾಯ್ದೆ ವಿರುದ್ಧ ನಡೆಯುತ್ತಿರುವ ಬಲಭೆ, ಹಿಂಸಾಚಾರದ ಬಗ್ಗೆ ಮಾತುಕತೆ ನಡೆಯುವ ಸಾಧ್ಯತೆಯಿದೆ.

Related