ನಾಡಪ್ರಭು ಕೆಂಪೇಗೌಡ ಅವರ ಮೂರ್ತಿಗೆ ಪುಷ್ಪ ನಮನ ಸಲ್ಲಿಸಿದ ಸಿಎಂ

ನಾಡಪ್ರಭು ಕೆಂಪೇಗೌಡ ಅವರ ಮೂರ್ತಿಗೆ ಪುಷ್ಪ ನಮನ ಸಲ್ಲಿಸಿದ ಸಿಎಂ

ಬೆಂಗಳೂರು: ನಾಡಪ್ರಭು ಕೆಂಪೇಗೌಡ ಅವರ 515ನೆಯ ಜಯಂತೋತ್ಸವದ ಅಂಗವಾಗಿ ಇಂದು (ಗುರುವಾರ ಜೂನ್ 27) ರಂದು ವಿಧಾನಸೌಧದ ಆವರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಡ ಪ್ರಭು ಕೆಂಪೇಗೌಡ ಅವರ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಕೆಂಪೇಗೌಡ ಜಯಂತೋತ್ಸವಕ್ಕೆ ಚಾಲನೆ ನೀಡಿದ್ದಾರೆ.

Related