ಬೆಂಗಳೂರು: ನಾಡಹಬ್ಬ ಮೈಸೂರು ದಸರಾ ಉತ್ಸವಕ್ಕೆ ಆಗಮಿಸುವಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮೈಸೂರು ಜಿಲ್ಲಾಧಿಕಾರಿ ಲಕ್ಷೀಕಾಂತ ರೆಡ್ಡಿ, ಸಿಇಓ ಮುಖೇಶ್ ಕುಮಾರ್, ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಎಸ್ ಪಿ ವಿಷ್ಣುವರ್ಧನ್, ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರೂಪ ಅವರನ್ನು ಒಳಗೊಂಡ ನಿಯೋಗವು ವಿಧಾನಸೌಧದಲ್ಲಿ ಇಂದು (ಗುರುವಾರ ಸಡ. 04) ಆಹ್ವಾನ ಪತ್ರಿಕೆ ನೀಡಿ ಸನ್ಮಾನಿಸಿದರು. ಇದನ್ನೂ ಓದಿ: ನಾಡ ಹಬ್ಬಕ್ಕೆ ಸಿಎಂಗೆ ವಿಶೇಷ ಆಹ್ವಾನ
