ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ನೂತನ ಸಂಸದ..

ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ನೂತನ ಸಂಸದ..

ರಾಜ್ಯ ಸಭಾ ಸದಸ್ಯರಾಗಿ ಕೇಂದ್ರ ಸರಕಾರದಿಂದ ನಾಮ ನಿರ್ದೇಶನಗೊಂಡಿರುವ  ಡಾ.ಡಿ ವೀರೇಂದ್ರ ಹೆಗ್ಗಡೆ ಇಂದು ಬೆಳಗ್ಗೆ 11 ಗಂಟೆಗೆ ರಾಜ್ಯ ಸಭೆಯಲ್ಲಿ ಕನ್ನದಲ್ಲೇ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

ದೇವರ ಹೆಸರಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

Related