ಉದ್ಯೋಗ ಲೋಕಕ್ಕೂ ಕೊರೋನಾ ಎಫೆಕ್ಟ್?

ಉದ್ಯೋಗ ಲೋಕಕ್ಕೂ ಕೊರೋನಾ ಎಫೆಕ್ಟ್?

ಬೆಂಗಳೂರು: ಎಲ್ಲಾ ಕ್ಷೇತ್ರಗಳಲ್ಲೂ ಬೆಂಬಿಡದೆ ಕಾಡುತ್ತಿರುವ ಕೊರೋನಾ ಇದೀಗ ಉದ್ಯೋಗ ಲೋಕದಲ್ಲೂ ಅಟ್ಟಹಾಸ ಮೆರೆದಿದೆ.

ಬ್ಯಾಕ್ ಲಾಗ್ ಹುದ್ದೆಗಳು ಸೇರಿದಂತೆ ಎಲ್ಲಾ ಹೊಸ ಹುದ್ದೆಗಳ ನೇಮಕಾತಿಯನ್ನು ರದ್ದು ಗೊಳಿಸುವಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಆದೇಶ ಹೊರಡಿಸಿದ್ದಾರೆ.

ಕೊರೋನಾದಿಂದ ಎಲ್ಲಾ ಕ್ಷೇತ್ರಗಳು ನಷ್ಟ ಅನುಭವಿಸುತ್ತಿದ್ದು, ಆರ್ಥಿಕ ಸುಸ್ಥಿತಿಯನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಹಾಗೂ ಸಂಪನ್ಮೂಲ ಕ್ರೋಢಿಕರಣಕ್ಕಾಗಿ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

 

Related