‘ರಾ’ ಗಿಣಿಗೆ ಇಲ್ಲ ರಿಲೀಸ್ ಭಾಗ್ಯ

‘ರಾ’ ಗಿಣಿಗೆ ಇಲ್ಲ ರಿಲೀಸ್ ಭಾಗ್ಯ

ಬೆಂಗಳೂರು :  ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಸಂಬಂಧ ನಟಿ ರಾಗಿಣಿಗೆ ಸುಪ್ರೀಂಕೋರ್ಟ್ ಬಿಗ್ ಶಾಕ್ ನೀಡಿದ್ದು, ರಾಗಿಣಿ ಜಾಮೀನು ಅರ್ಜಿ ವಿಚಾರಣೆಯನ್ನೂ ಸುಪ್ರೀಂಕೋರ್ಟ್ ಜನವರಿಗೆ ಮುಂದೂಡಿದೆ.

ಸುಪ್ರಿಂಕೋರ್ಟ್ ರಾಗಿಣಿ ವಿಚಾರಣೆಯನ್ನು ನಡೆಸಿ ಪ್ರತಿಕ್ರಿಯೆ ನೀಡುವಂತೆ ಸಿಸಿಬಿ ಪೊಲೀಸರಿಗೆ ನೋಟಿಸ್ ನೀಡಿದೆ.

Related