Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಗ್ರಾಮೀಣ ಪ್ರದೇಶ ಬೆಳವಣಿಗೆ ಆಪ್ಟಿಕಲ್ ಫೈಬರ್ ಬಳಕೆ: ಪ್ರಿಯಾಂಕ್ ಖರ್ಗೆ
  • Bangalore
  • Politics
  • State

ಗ್ರಾಮೀಣ ಪ್ರದೇಶ ಬೆಳವಣಿಗೆ ಆಪ್ಟಿಕಲ್ ಫೈಬರ್ ಬಳಕೆ: ಪ್ರಿಯಾಂಕ್ ಖರ್ಗೆ

admin September 2, 2025 1 minute read
Spread the love

ಬೆಂಗಳೂರು: ನಗರ ಪ್ರದೇಶಗಳಲ್ಲಿ ಹೇಗೆ ಎಲ್ಲಾ ಸೌಲಭ್ಯಗಳು ಸಿಗುತ್ತವೆ ಅದೇ ರೀತಿ ಹಳ್ಳಿ ಪ್ರದೇಶಗಳಲ್ಲೂ ಕೂಡ ಎಲ್ಲಾ ಸೌಲಭ್ಯಗಳನ್ನು ಒದಗಿಸುವ ಸಲುವಾಗಿ ಆಪ್ಟಿಕಲ್ ಫೈಬರ್ ಕೇಬಲ್ ಬಳಸಿ ಡಿಜಿಟಲ್ ಸೇವೆಗಳು ಮತ್ತು ಆರ್ಥಿಕ ಅವಕಾಶಗಳನ್ನು ಗ್ರಾಮೀಣ ಪ್ರದೇಶಗಳಿಗೆ ತಲುಪಿಸುವ ಮೂಲಕ ದೂರಸಂಪರ್ಕ ಆಧಾರಿತ  ಸಮೃದ್ಧ್ ಗ್ರಾಮ ಪಂಚಾಯತ್ ಯೋಜನೆಯನ್ನು ಜಾರಿಗೊಳಿಸಲು ರಾಜ್ಯದಲ್ಲಿ 205 ಗ್ರಾಮ ಪಂಚಾಯತಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿ ಡಿಜಿಟಲ್ ಪರಿವರ್ತನೆಗೆ ಪ್ರೇರಕ ಶಕ್ತಿಯಾಗಿ ಕಾರ್ಯನಿರ್ವಹಿಸುವ ಮೂಲಕ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ಸಮೃದ್ಧ್ ಗ್ರಾಮ ಪಂಚಾಯತ್ ಯೋಜನೆ ಉತ್ತೇಜನ ನೀಡುತ್ತದೆ ಹಾಗೂ ಗ್ರಾಮಗಳ ಸಾಮಾಜಿಕ, ಆರ್ಥಿಕ ಅಭಿವೃದ್ಧಿಗೆ ಪೂರಕವಾಗಿ ಗ್ರಾಮೀಣ ಸಮುದಾಯಗಳು, ಸಾರ್ವಜನಿಕ ಹಾಗೂ ಖಾಸಗಿ ಸಂಸ್ಥೆಗಳು ಮತ್ತು ಗ್ರಾಮ ಮಟ್ಟದ ಉದ್ಯಮಿಗಳು/ಸಂಸ್ಥೆಗಳಿಗೆ ಹೆಚ್ಚಿನ ವೇಗದ ಬ್ರಾಡ್‌ಬ್ಯಾಂಡ್ (FTTH) ಸಂಪರ್ಕದ ಪ್ರಯೋಜನಗಳ ಬಗ್ಗೆ ಅರಿವು ಮೂಡಿಸಲು ಗ್ರಾಮಗಳಲ್ಲಿ ಫೈಬರ್ ಸಂಪರ್ಕದ ಸಮರ್ಥ ಬಳಕೆಗಾಗಿ ತಾಂತ್ರಿಕ ತಜ್ಞರು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಪಂಚಾಯತ್ ರಾಜ್ ಸಂಸ್ಥೆಗಳ ಸದಸ್ಯರನ್ನು ಒಳಗೊಂಡ ಗ್ರಾಮ ಪಂಚಾಯತ್ ಡಿಜಿಟಲ್ ಅಕ್ಸೆಸ್ ಸಮಿತಿ(DAC)ಗಳನ್ನು ರಚಿಸಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ  ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬಿಜೆಪಿ ಮಾಡುತ್ತಿರುವುದು ಧರ್ಮಯಾತ್ರೆ ಅಲ್ಲ, ರಾಜಕೀಯ ಯಾತ್ರೆ: ಸಿಎಂ

 

About the Author

admin

Administrator

Visit Website View All Posts

Spread the love

Post navigation

Previous: ಬಿಜೆಪಿ ಮಾಡುತ್ತಿರುವುದು ಧರ್ಮಯಾತ್ರೆ ಅಲ್ಲ, ರಾಜಕೀಯ ಯಾತ್ರೆ:  ಸಿಎಂ
Next: ಎಸ್‌ಸಿ, ಎಸ್‌ಟಿ ಜಾಗೃತಿ ಸಭೆಗಳಿಗೆ ಪೊಲೀಸ್ ಅಧಿಕಾರಿಗಳು ಕಡ್ಡಾಯ ಹಾಜರಾಗುವಂತೆ ಡಿಜಿಪಿಗೆ ಪತ್ರ

Views:

14

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.