Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮತದಾನ ಅಕ್ರಮ ಬಹಿರಂಗಪಡಿಸುವುದೇ ನಮ್ಮ ಗುರಿ: ಡಿಕೆಶಿ
  • Bangalore
  • Politics
  • State

ಮತದಾನ ಅಕ್ರಮ ಬಹಿರಂಗಪಡಿಸುವುದೇ ನಮ್ಮ ಗುರಿ: ಡಿಕೆಶಿ

admin August 8, 2025 1 minute read
WhatsApp Image 2025-08-08 at 15.14.56
Spread the love

ಬೆಂಗಳೂರು: ಲೋಕಸಭೆ ವಿರೋಧ ಪಕ್ಷದ ನಾಯಕರಾಗಿರುವಂತಹ ರಾಹುಲ್ ಗಾಂಧಿಯವರು ಇಂದು ಕರ್ನಾಟಕ ರಾಜ್ಯಕ್ಕೆ ಆಗಮಿಸಿದ್ದಾರೆ. ಮತದಾನ ಅಕ್ರಮ ಕುರಿತಾಗಿ ಕಾಂಗ್ರೆಸ್ನ ಬೃಹತ್ ಪ್ರತಿಭಟನೆಯಲ್ಲಿ ರಾಹುಲ್ ಗಾಂಧಿಯವರು ಭಾಗಿಯಾಗಿದ್ದಾರೆ.

ಸಂವಿಧಾನ, ಮತದಾನದ ಹಕ್ಕು ರಕ್ಷಣೆಗೆ ರಾಹುಲ್ ಗಾಂಧಿ ಅವರು ದಿಟ್ಟ ಹೋರಾಟ ಆರಂಭಿಸಿದ್ದಾರೆ. ಅದಕ್ಕೆ ನಮ್ಮೆಲ್ಲರ ಒಕ್ಕೊರಲ ಬೆಂಬಲವಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಕೇಂದ್ರ ಚುನಾವಣೆ ಆಯೋಗ ಪ್ರಾಯೋಜಿತ ಮತ ಅಕ್ರಮದ ವಿರುದ್ಧ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ‘ನಮ್ಮ ಮತ, ನಮ್ಮ ಹಕ್ಕು, ನಮ್ಮ ಹೋರಾಟ’ ಪ್ರತಿಭಟನಾ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದ ಅವರು, ಇದೊಂದು ಐತಿಹಾಸಿಕ ಹೋರಾಟ. ಮಲ್ಲಿಕಾರ್ಜುನ ಖರ್ಗೆ ಅವರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಈಗ ಎಐಸಿಸಿ ಅಧ್ಯಕ್ಷ ಸ್ಥಾನವನ್ನು ಅಲಂಕರಿಸುವ ಎತ್ತರಕ್ಕೆ ಬೆಳೆದಿದ್ದಾರೆ. ಇದನ್ನೂ ಓದಿ: ಮಾಜಿ ಸಿಎಂ ಎಸ್.ನಿಜಲಿಂಗಪ್ಪ ಅವರ ಪುಣ್ಯಸ್ಮರಣೆ

ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದಾರೆ. ರಾಹುಲ್ ಗಾಂಧಿ ಅವರು ದೇಶದ ಸಂವಿಧಾನ ರಕ್ಷಣೆಗೆ ನಮ್ಮ ಮತ, ನಮ್ಮ ಹಕ್ಕು, ರಕ್ಷಣೆಗೆ ದೊಡ್ಡ ಸಂದೇಶ ರವಾನಿಸಿದ್ದಾರೆ. ರಾಹುಲ್ ಗಾಂಧಿ ಅವರು ದೇಶದ ಪರವಾಗಿ ದಿಟ್ಟ ಹೋರಾಟ ಆರಂಭಿಸಿದ್ದಾರೆ. ದೇಶಾದ್ಯಂತ ಮತ ಅಕ್ರಮ ಬಯಲಿಗೆಳೆಯಲು ಕರ್ನಾಟಕದಲ್ಲಿ ಮುನ್ನುಡಿ ಬರೆಯುತ್ತಿದ್ದಾರೆ ಎಂದು ತಿಳಿಸಿದರು.

 

About the Author

admin

Administrator

Visit Website View All Posts

Spread the love

Post navigation

Previous: ಸಿಲಿಕಾನ್ ಸಿಟಿ ಭೇಟಿಮಾಡಿದ ಫಿಲಿಪೈನ್ಸ್ ಅಧ್ಯಕ್ಷ
Next: ರಾಹುಲ್ ಗಾಂಧಿ ಬರಮಾಡಿಕೊಂಡ ಕೆಹೆಚ್ ಮುನಿಯಪ್ಪ

Views:

22

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.