Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕೆಂಪೇಗೌಡರಿಗೆ ಪುಷ್ಪಾರ್ಚನೆ ಮಾಡಿದ ಡಿಕೆಶಿ
  • Bangalore
  • Politics
  • State

ಕೆಂಪೇಗೌಡರಿಗೆ ಪುಷ್ಪಾರ್ಚನೆ ಮಾಡಿದ ಡಿಕೆಶಿ

admin June 27, 2025
Spread the love

ಬೆಂಗಳೂರು: ನಗರದಾದ್ಯಂತ ಇಂದು (ಶುಕ್ರವಾರ ಜೂನ್‌ 27) ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಬಹಳ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿತದ್ದು, ಕೆಂಪೇಗೌಡರ 516ನೇ ಜಯಂತಿ ಅಂಗವಾಗಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು. ಇದನ್ನೂ ಓದಿ:

ಈ ಸಂದರ್ಭದಲ್ಲಿಆದಿ ಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಆದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಸಚಿವ ಕೆ ಎಚ್ ಮುನಿಯಪ್ಪ, ಗ್ರೇಟರ್ ಬೆಂಗಳೂರು ಆಯುಕ್ತ ಮಹೇಶ್ವರರಾವ್, ಡಿಸಿಎಂ ಕಾರ್ಯದರ್ಶಿ ರಾಜೇಂದ್ರ ಚೋಳನ್ ಮತ್ತಿತರರು ಉಪಸ್ಥಿತರಿದ್ದರು.

About the Author

admin

Administrator

Visit Website View All Posts

Spread the love

Post navigation

Previous: ಸುಸ್ಥಿರ ಅಭಿವೃದ್ಧಿ ನೀಡುವುದೇ ನಮ್ಮ ಗುರಿ: ಶರಣಪ್ರಕಾಶ್‌ ಪಾಟೀಲ್‌
Next: ಮಲೆಮಹದೇಶ್ವರ ಅರಣ್ಯದಲ್ಲಿ ಹುಲಿಗಳು ಮರಣ ಹೊಂದಲು ಕಾರಣವೇನು?

Views:

13

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.