Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • 625 ಅಡಿ ಎತ್ತರದಿಂದ ಕಂಟ್ರೋಲ್ ತಪ್ಪಿ ನೆಲಕ್ಕೆ ಉರುಳಿದ ವಿಮಾನ
  • Bangalore

625 ಅಡಿ ಎತ್ತರದಿಂದ ಕಂಟ್ರೋಲ್ ತಪ್ಪಿ ನೆಲಕ್ಕೆ ಉರುಳಿದ ವಿಮಾನ

admin June 12, 2025 1 minute read
Spread the love

ಅಹ್ಮದಾಬಾದ್: ಗುಜರಾತಿನ ಅಹ್ಮದಾಬಾದ್ ನಲ್ಲಿ ಇಂದು (ಗುರುವಾರ ಜೂನ್‌ 12) ರಂದು ಮಧ್ಯಾಹ್ನ 1:30 ನ ಸುಮಾರುನಲ್ಲಿ ಭೀಕರ ಅಪಘಾತ ಒಂದು ನಡೆದಿದ್ದು, ಟೇಕ್ ಆಫ್ ಆಗುವ ಸಮಯದಲ್ಲಿ ವಿಮಾನ ಏಕಾಏಕಿ ಕಂಟ್ರೋಲ್ ಕಳೆದುಕೊಂಡು ನೆಲಕ್ಕುರುಳಿರುವುದರಿಂದ ವಿಮಾನದಲ್ಲಿದ್ದ ಪ್ರಯಾಣಿಕರ ಗತಿ ಅದೇನ್ ಆಗಿದಿಯೋ ಆ ದೇವರಿಗೆ ಗೊತ್ತು.

ಹೌದು, ಲಂಡನ್ ಗೆ ಕರೆದೊಯ್ಯುತ್ತಿದ್ದ ವಿಮಾನವು ಏಕ ಏಕಾಏಕಿ ಟೇಕ್ ಆಫ್ ಆಗುವ ಸಂದರ್ಭದಲ್ಲಿ ಸುಟ್ಟು ಬಸ್ಮವಾಗಿದೆ. ಅಹ್ಮದಾಬಾದ್​ ಏರ್​ಪೋರ್ಟ್​ನಿಂದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಐದು ನಿಮಿಷದಲ್ಲಿ ಮೇಘನಿನಗರ್​​ ದಲ್ಲಿ ಪತನಗೊಂಡಿದೆ.

ಇನ್ನು ಈ ವಿಮಾನದಲ್ಲಿ ಗುಜರಾತ್​​ನ ಮಾಜಿ ಸಿಎಂ ವಿಜಯ್ ರೂಪಾನಿ ಸೇರಿ ಒಟ್ಟು 242 ಪ್ರಯಾಣಿಕರಿದ್ದರು. ಅವರಲ್ಲಿ 230 ಪ್ರಯಾಣಿಕರು, 12 ಮಂದಿ ಸಿಬ್ಬಂದಿಯಿದ್ದರು. ಇದನ್ನೂ ಓದಿ: BREAKING NEWS: ಅಹಮದಾಬಾದ್ ನಲ್ಲಿ ಭೀಕರ ವಿಮಾನ ದುರಂತ!

ಏರ್​ ಇಂಡಿಯಾ ವಿಮಾನ ಅಹ್ಮದಾಬಾದ್​ನಿಂದ ಲಂಡನ್​ಗೆ ಟೇಕ್ ಆಫ್ ಕೆಲವೇ ನಿಮಿಷಗಳಲ್ಲಿ ಪತನಗೊಂಡಿದೆ. ಬರೋಬ್ಬರಿ 625 ಅಡಿ ಎತ್ತರದಿಂದ ಕಂಟ್ರೋಲ್ ಕಳೆದುಕೊಂಡು ನೆಲಕ್ಕೆ ಬಿದ್ದಿದೆ. ಜನಬಿಡ ಪ್ರದೇಶದಲ್ಲಿ ವಿಮಾನ ಪತನಗೊಂಡಿದ್ದು, ಪತನಗೊಂಡ ವಿಮಾನ ಮನೆ ಮೇಲೆ ಬಿದ್ದಿದೆ. ಭಾರೀ ಜೀವಹಾನಿ ಆಗುವ ಸಾಧ್ಯತೆ ಇದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.

 

About the Author

admin

Administrator

Visit Website View All Posts

Spread the love

Post navigation

Previous: BREAKING NEWS: ಅಹಮದಾಬಾದ್ ನಲ್ಲಿ ಭೀಕರ ವಿಮಾನ ದುರಂತ!
Next: ತಾಂತ್ರಿಕ ದೋಷದಿಂದ ಪತನವಾಯಿತಾ ವಿಮಾನ?

Views:

11

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.