ಸಸ್ಯ ಆರೋಗ್ಯ ಚಿಕಿತ್ಸಾಲಯ ವಾಹನ ಲೋಕಾರ್ಪಣೆ

ಸಸ್ಯ ಆರೋಗ್ಯ ಚಿಕಿತ್ಸಾಲಯ ವಾಹನ ಲೋಕಾರ್ಪಣೆ

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಇಂದು ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ-ಕೃಷಿ ಸಂಜೀವಿನಿ ವಾಹನಗಳನ್ನು ಲೋಕಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಕೃಷಿ ಸಚಿವ ಬಿ.ಸಿ ಪಾಟೀಲ್, ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಮತ್ತಿತರರು ಉಪಸ್ಥಿತರಿದ್ದರು

Related