ಗಾಂಜಾ ವಶ ; ಬಂಧನ

ಗಾಂಜಾ ವಶ ; ಬಂಧನ

ಕಲಬುರಗಿ : ಬೆಂಗಳೂರು ಪೊಲೀಸರು ಕಾಳಗಿ ಬಳಿ ದಾಳಿ ಮಾಡಿ ಕೋಟ್ಯಾಂತರ ರೂಪಾಯಿ ಮೌಲ್ಯದ ಗಾಂಜಾ ವಶಕ್ಕೆ ಪಡೆದ ನಂತರ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಪೊಲೀಸರು ಚುರುಕಾಗಿ ಅಡ್ಡಾಡುತ್ತಿದ್ದಾರೆ.

ಜಿಲ್ಲೆಯಲ್ಲಿ ಪ್ರತ್ಯೇಕ ದಾಳಿಗಳನ್ನು ನಡೆಸಿ ಲಕ್ಷಾಂತರ ರೂಪಾಯಿ ಮೌಲ್ಯದ ಗುಟ್ಕಾ, ತಂಬಾಕು ಉತ್ಪನ್ನ ಹಾಗೂ ಗಾಂಜಾವನ್ನು ಜಪ್ತಿ ಮಾಡಿಕೊಂಡು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಕಲಬುರ್ಗಿಯ ಎಸ್.ಟಿ.ಬಿ.ಟಿ. ಕ್ರಾಸ್ ಬಳಿ ಗಾಂಜಾ ಮಾರುತ್ತಿದ್ದ ಆರೋಪಿಗಳು. ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.

Related