ಬೆಂಜಮಿನ್ ವಿರುದ್ಧ ಪ್ರತಿಭಟನೆ

ಬೆಂಜಮಿನ್ ವಿರುದ್ಧ ಪ್ರತಿಭಟನೆ

ಜೆರುಸೆಲಂ : ಭ್ರಷ್ಟಾಚಾರ ಆರೋಪಕ್ಕೆ ಒಳಗಾಗಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ವಿರುದ್ಧ ಇಸ್ರೇಲ್’ನಲ್ಲಿ ಪ್ರತಿಭಟನೆ ಜೋರಾಗಿದೆ.

ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರದ್ಧ ಇಸ್ರೇಲ್’ನಲ್ಲಿ ಪ್ರತಿಭಟನೆಗಳು ಆರಂಭವಾದ ನಂತರ ರಾಜಧಾನಿ ಜೆರುಸೆಲಂನಲ್ಲಿ ನಡೆದಿದೆ ಎಂದು ಇಸ್ರೇಲ್ನ ಟೈಂಸ್ ಪತ್ರಿಕೆ ವರದಿ ಮಾಡಿದೆ.

ಈ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿ ಸಾರ್ವಜನಿಕರ ಆಸ್ತಿಪಾಸ್ತಿ ಹಾಗೂ ನಾಗರೀಕರಿಗೆ ತೊಂದರೆಯಾಗಲು ಬಿಡುವುದಿಲ್ಲ. ಗಲಭೆ, ಕಾನೂನು ಉಲ್ಲಂಘನೆ ಮತ್ತು ವಿದ್ವಂಸಕ ಕೃತ್ಯಗಳನ್ನು ನಿಭಾಯಿಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Related