ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ

ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ

ಬೆಂಗಳೂರು : ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ನಾಯಕರ ಟೆಲಿಫೋನ್ ಕದ್ದಾಲಿಕೆ ಪ್ರತಿಭಟಿಸಿ ರಾಜಭವನಕ್ಕೆ ಮುತ್ತಿಗೆ ಹಾಕುವ ಕಾರ್ಯಕ್ರಮಕ್ಕೆ ಮೊದಲು ವಿಧಾನಸೌಧದದ ಆವರಣದಲ್ಲಿರುವ ಮಹಾತ್ಮ ಗಾಂಧೀಜಿ ಅವರ ಪ್ರತಿಮೆ ಎದುರು ಗುರುವಾರ ನಡೆಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ್, ಮುಖಂಡರಾದ ಎಚ್.ಕೆ. ಪಾಟೀಲ್, ಅಲ್ಲಂ ವೀರಭದ್ರಪ್ಪ, ರಾಮಲಿಂಗಾರೆಡ್ಡಿ, ಕೆ.ಆರ್. ರಮೇಶ್ ಕುಮಾರ್, ಶಿವಾನಂದ ಪಾಟೀಲ್, ಶಿವಶಂಕರರೆಡ್ಡಿ, ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ, ಸಲೀಂ ಅಹಮದ್, ಅಜಯ್ ಸಿಂಗ್, ನಾರಾಯಣಸ್ವಾಮಿ, ಎಸ್. ರವಿ ಇನ್ನಿತರರಿದ್ದರು.

Related