ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

ಮಂಡ್ಯ : ಸೈಕಲ್ ಸವಾರಿ ಮಾಡಿದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ.

ಮಂಡ್ಯ ಜಿಲ್ಲಾಧಿಕಾರಿ ಕಛೇರಿ ಬಳಿ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಕರ್ತರಿಂದ ಮತ್ತು ಮಾಜಿ ಸಚಿವ ಆತ್ಮನಂದ ನೇತೃತ್ವದಲ್ಲಿ ನಡೆದ ಪ್ರತಿಭಟನೆ..

ತಕ್ಷಣವೇ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಗೊಳಿಸುವಂತೆ ಒತ್ತಾಯ ಜಿಲ್ಲಾಧಿಕಾರಿಗಳ ಮೂಲಕ ಸಿಎಂ ಗೆ ಮನವಿ. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ಮುಖಂಡರುಗಳು, ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಿದರು.

ಜಿಲ್ಲಾಧ್ಯಕ್ಷರು ಜಿಲ್ಲಾ ಮುಖಂಡರುಗಳಾದ ಟಿ ಹರೀಶ್ ಕುಮಾರ್, ಲವ ಮಾಜಿ ನಗರಸಭೆ ಅಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್, ಅಂಜನಾ ಶ್ರೀಕಾಂತ್,  ಜಿಲ್ಲೆಯ ಎಲ್ಲ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದರು.

Related