ಶುದ್ಧ ಕುಡಿಯುವ ನೀರಿನ ಘಟಕಕ್ಕೆ 15 ಲಕ್ಷ ರೂ

ಶುದ್ಧ ಕುಡಿಯುವ ನೀರಿನ ಘಟಕಕ್ಕೆ 15 ಲಕ್ಷ ರೂ

ಬೆಂಗಳೂರು: ಭೈರಸಂದ್ರ ವಾರ್ಡಿನಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಜಯನಗರದ ವಿಧಾನಸಭಾ ಕ್ಷೇತ್ರದ ಶಾಸಕಿ ಸೌಮ್ಯ ರೆಡ್ಡಿ ಉದ್ಘಾಟಿಸಿದರು.

ಉದ್ಘಾಟನೆ ಸಮಾರಂಭ ಮಹಾನಗರ ಪಾಲಿಕೆ ಸದಸ್ಯ ಎನ್ ನಾಗರಾಜ್ (ವಾರ್ಡ್ 169) ಅವರ ಸಮ್ಮುಖದಲ್ಲಿ ಜರುಗಿತು.

ಶುದ್ಧ ಕುಡಿಯುವ ನೀರಿನ ಘಟಕವನ್ನು 15 ಲಕ್ಷ ರೂಗಳ ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ಸಾರ್ವಜನಿಕರಿಗೆ ಕುಡಿಯುವ ನೀರಿನ ಪೂರೈಕೆ ಉದ್ದೇಶದಿಂದ ನಿರ್ಮಿಸಲಾಗಿದೆ.

Related