ರಾಜ್ಯದ ‘ಡಿಸಿʼಗೆ ಖಡಕ್ ಸೂಚನೆ : ಸಿಎಂ

ರಾಜ್ಯದ ‘ಡಿಸಿʼಗೆ ಖಡಕ್ ಸೂಚನೆ : ಸಿಎಂ

ಬೆಂಗಳೂರು  : ಇಂದು ಬ್ರಿಟನ್ ಕೊರೋನಾ ಭೀತಿ ಹಿನ್ನೆಲೆ ರಾಜ್ಯದಲ್ಲಿ ರಾಜ್ಯಾದ್ಯಂತ ರಾತ್ರಿಯಿಂದಲೇ ನೈಟ್ ಕರ್ಫ್ಯೂ ಜಾರಿಯಾಗಲಿದ್ದು, ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ನೈಟ್ ಕರ್ಫ್ಯೂ ಇರಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ರಾಜ್ಯದ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದು, ನೈಟ್ ಕರ್ಫ್ಯೂ ಕಟ್ಟು ನಿಟ್ಟಾಗಿ ಜಾರಿ ಮಾಡುವಂತೆ ಆದೇಶ ನೀಡಿದ್ದಾರೆ.

ಇನ್ನು ರೂಪಾಂತರ ಕೊರೋನಾ ಅಲೆ ಬಗ್ಗೆ ಜನರಿಗೆ ಜಾಗೃತಿ ಮೂಡಿಸಬೇಕು. ಅಲ್ದೇ ಆಸ್ಪತ್ರೆಯಲ್ಲಿ ಅಗತ್ಯ ಚಿಕಿತ್ಸೆ ಲಭ್ಯವಿರುವಂತೆ ಕ್ರಮವಹಿಸಬೇಕು ಎಂದು ಸೂಚನೆ ನೀಡಿದ್ದಾರೆ.

Related