ಮೈಸೂರಿಗೆ ಬಂದಿಳಿದ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ್ ಖರ್ಗೆ

ಮೈಸೂರಿಗೆ ಬಂದಿಳಿದ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ್ ಖರ್ಗೆ

ಮೈಸೂರು: ಕಾಂಗ್ರೆಸ್ ಪಕ್ಷವು 100 ದಿನದ ಸಂಭ್ರಮ ಮತ್ತು ಗೃಹಲಕ್ಷ್ಮಿ ಯೋಜನೆಗೆ ಇಂದು ಮೈಸೂರಿನಲ್ಲಿ ಭರ್ಜರಿ ಚಾಲನೆ ನೀಡಿದ್ದು ಈ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಮತ್ತು ಮಾಜಿ ಅಧ್ಯಕ್ಷರಾದ ಸಂಸದ ರಾಹುಲ್ ಗಾಂಧಿ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವಾಗತಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ, ಸಚಿವರಾದ ಭೈರತಿ ಸುರೇಶ್ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಗೋವಿಂದರಾಜು ಸೇರಿದಂತೆ ಹಲವು ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

 

 

 

Related