Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸ್ವಪಕ್ಷ ವಿರುದ್ಧವೇ ಹೊಸ ಬಾಂಬ್ ಸಿಡಿಸಿದ ರಾಜು ಕಾಗೆ..!
  • Politics
  • State

ಸ್ವಪಕ್ಷ ವಿರುದ್ಧವೇ ಹೊಸ ಬಾಂಬ್ ಸಿಡಿಸಿದ ರಾಜು ಕಾಗೆ..!

admin June 23, 2025 1 minute read
Spread the love

ಚಿಕ್ಕೋಡಿ: ಮುಖ್ಯಮಂತ್ರಿ ವಿಶೇಷ ಅನುದಾನದ ಅಡಿಯಲ್ಲಿ ಸಮುದಾಯ ಭವನ ನಿರ್ಮಿಸಲು 13 ಕೋಟಿ ಅನುದಾನ ಎರಡು ವರ್ಷ ಹಿಂದೇನೆ ಬಿಡುಗಡೆಯಾಗಿದ್ದರೂ ಕೂಡ ನಮಗೆ ವರ್ಕ್ ಆರ್ಡರ್ ಕೊಟ್ಟಿಲ್ಲ ಎಂದು ಕಾಂಗ್ರೆಸ್ ನ ಶಾಸಕ ರಾಜು ಕಾಗೆ ಅವರು ಸ್ವಪಕ್ಷದ ವಿರುದ್ಧವೇ ಆಕ್ರೋಶ ಹೊರಹಾಕಿದ್ದಾರೆ.

ಚಿಕ್ಕೋಡಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 13 ಕೋಟಿ ಅನುದಾನ ಎರಡು ವರ್ಷ ಕಳೆದರೂ ಕೂಡ ಇದುವರೆಗೂ ನಮ್ಮ ಕೈ ಸೇರಿಲ್ಲ. ನಮ್ಮ ಸರ್ಕಾರದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ಹಾಳಾಗಿದೆ ಯಾವೊಂದು ಅಭಿವೃದ್ಧಿ ಕೆಲಸವೂ ನಡೆಯುತ್ತಿಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ನಕಲಿ ತಂಗಿ ಬಗ್ಗೆ ಡಿ.ಕೆ ಸುರೇಶ್​ ಹೇಳಿದ್ದೇನು?

25 ಕೋಟಿ ಅನುದಾನ ನೀಡಿ 2 ವರ್ಷ ಕಳೆದರೂ ವರ್ಕ್ ಆರ್ಡರ್ ಇಲ್ಲ. 2 ವರ್ಷ ಕಳೆದರೂ ವರ್ಕ್ ಆರ್ಡರ್ ನೀಡುತ್ತಿಲ್ಲ ಅಂದ್ರೆ ಏನರ್ಥ? ಇದರಿಂದ ನನ್ನ ಮನಸ್ಸಿಗೆ ಸಾಕಷ್ಟು ನೋವಾಗಿದೆ. ನಾನು ಸಹ ರಾಜೀನಾಮೆ ನೀಡುವ ಪರಿಸ್ಥಿತಿ ಬಂದಿದೆ. ಅನುದಾನ ವಿಚಾರದಲ್ಲಿ 2 ದಿನದಲ್ಲಿ ರಾಜೀನಾಮೆ ಕೊಡ್ತೀನಿ ಎಂದು ಕಾಂಗ್ರೆಸ್ ಶಾಸಕ ರಾಜು ಕಾಗೆ ಹೊಸ ಬಾಂಬ್ ಸಿಡಿಸಿದ್ದಾರೆ.

About the Author

admin

Administrator

Visit Website View All Posts

Spread the love

Post navigation

Previous: ನಕಲಿ ತಂಗಿ ಬಗ್ಗೆ ಡಿ.ಕೆ ಸುರೇಶ್​ ಹೇಳಿದ್ದೇನು?
Next: ಕಲ್ಯಾಣ ಕರ್ನಾಟಕ ಸದಾ ಕಾಂಗ್ರೆಸ್ ನ ಭದ್ರ ಕೋಟೆ: ಸಿಎಂ

Views:

8

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.