Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನಟಿ ರಮ್ಯಾ ಗೆ ದರ್ಶನ್ ಅಭಿಮಾನಿಗಳಿಂದ ಅಶ್ಲೀಲ ಸಂದೇಶ!
  • Bangalore
  • Cinema
  • Crime
  • Front news
  • State

ನಟಿ ರಮ್ಯಾ ಗೆ ದರ್ಶನ್ ಅಭಿಮಾನಿಗಳಿಂದ ಅಶ್ಲೀಲ ಸಂದೇಶ!

admin July 28, 2025 1 minute read
Spread the love

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಮ್ಯಾ ಅವರು ರೇಣುಕಾ ಸ್ವಾಮಿ ಕುಟುಂಬದ ಪರ ನಿಂತಿದ್ದಕ್ಕೆ ರಮ್ಯಾ ವಿರುದ್ಧ ದರ್ಶನ್ ಅಭಿಮಾನಿಗಳು ಅಶ್ಲೀಲ ಸಂದೇಶ ಕಳಿಸುತ್ತಿದ್ದಾರೆ ಎಂದು ನಟಿ ರಮ್ಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಶ್ಲೀಲ ಮೆಸೇಜ್ ಗಳನ್ನು ಕಳಿಸಿರುವುದನ್ನು ಸ್ಕ್ರೀನ್ ಶಾರ್ಟ್ ತೆಗೆದು ರಮ್ಯಾ ಅವರು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ನಟ ದರ್ಶನ್ ಅಭಿಮಾನಿಗಳ ಮುಖವಾಡ ಕಳೆಚಲು ಮುಂದಾಗಿದ್ದಾರೆ.

ಈಗಾಗಲೇ ಅದೆಷ್ಟೋ ದರ್ಶನ್ ಅಭಿಮಾನಿಗಳು ಎಂದು ಹೇಳಿಕೊಂಡು ದರ್ಶನ್ ಬಗ್ಗೆ ಮಾತನಾಡಿದರೆ ಅವರಿಗೆ ಹೆದರಿಕೆ ಹಾಕುವುದು ಹಾಗೂ ಇನ್ನಿತರ ಬೆದರಿಕೆಗಳನ್ನು ಹಾಕಿದ್ದಾರೆ ಎಂದು ಕೇಳಿ ಬಂದಿರುವ ಬೆನ್ನಲ್ಲೇ ಮತ್ತೆ ಇದೀಗ ಕನ್ನಡ ಚಿತ್ರರಂಗದ ಖ್ಯಾತ ನಟಿ ರಮ್ಯಾ ಅವರಿಗೂ ಕೂಡ ದರ್ಶನ್ ಅಭಿಮಾನಿಗಳು ಅಶ್ಲೀಲ ಸಂದೇಶ ಕಳಿಸುವುದರ ಮೂಲಕ ಬೆದರಿಕೆ ಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ.

ದರ್ಶನ್ ಅಭಿಮಾನಿಗಳು ಎಂದು ಕೆಟ್ಟ ಸಂದೇಶ ಹಾಕುತ್ತಿರುವ ಅವರ ವಿರುದ್ಧ ನಟಿ ರಮ್ಯಾ ಅವರು ಇದೀಗ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ಇದನ್ನೂ ಓದಿ: ದಾಸನಿಗೆ ಶುರುವಾಯಿತು ಮತ್ತಷ್ಟು ಬೇಲ್ ಟೆನ್ಶನ್..!

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ರೇಣುಕಾಸ್ವಾಮಿ ಕುಟುಂಬದ ಪರವಾಗಿ ನಿಂತ ಕಾರಣಕ್ಕೆ ಪದೇ ಪದೇ ದರ್ಶನ್ ಫ್ಯಾನ್ಸ್ ಆಕ್ರೋಶಕ್ಕೆ ಕಾರಣವಾಗುತ್ತಿದ್ದಾರೆ ನಟಿ ರಮ್ಯಾ. ಈ ಆಕ್ರೋಶ ಅತಿರೇಕಕ್ಕೆ ಹೋದ ಕಾರಣದಿಂದಾಗಿ ನಟಿ ರಮ್ಯಾ ಕೂಡ ದರ್ಶನ್ ಫ್ಯಾನ್ಸ್‌ನ ಮುಖವಾಡ ಕಳಚುತ್ತಿದ್ದಾರೆ. ತಮಗೆ ಅಶ್ಲೀಲ ಮೆಸೇಜ್ ಕಳುಹಿಸುತ್ತಿರುವ ದರ್ಶನ್ ಫ್ಯಾನ್ಸ್ ಹೆಸರಿನ ಸೋಷಿಯಲ್ ಮೀಡಿಯಾ ಅಕೌಂಟ್‌ಗಳ ಸ್ಕ್ರೀನ್‌ಶಾಟ್ ತೆಗೆದು, ಅಪ್ಲೋಡ್ ಮಾಡುತ್ತಿದ್ದಾರೆ.

 

About the Author

admin

Administrator

Visit Website View All Posts

Spread the love

Post navigation

Previous: ವೇಮನ ಸೌಹರ್ದ ಪತ್ತಿನ ಸಹಕಾರಿ ಸಂಘದಿಂದ ೨೩ನೇ ವಾರ್ಷಿಕ ಸಭೆ
Next: ಎ-ಖಾತಾ  ಪಡೆಯಲು ಯಾರಿಗೂ ಲಂಚ ನೀಡಬೇಡಿ: ಮಹೇಶ್ವರ ರಾವ್

Views:

17

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.