Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಟಾಲಿವುಡ್‌ನತ್ತ ಮುಖ ಮಾಡಿದ ಧರ್ಮ
  • Bangalore
  • Cinema
  • National
  • State

ಟಾಲಿವುಡ್‌ನತ್ತ ಮುಖ ಮಾಡಿದ ಧರ್ಮ

admin April 4, 2025
Spread the love

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ನವಗ್ರಹ ಚಿತ್ರದ ಮೂಲಕ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟಿದ್ದ ಧರ್ಮ ಅವರು ಕನ್ನಡ ಬಿಗ್ ಬಾಸ್ ಸೀಸನ್ 11ರ ಮೂಲಕ ಹೆಚ್ಚು ಪ್ರಸಿದ್ಧಿಯನ್ನು ಪಡೆದ ಅವರು ಇದೀಗ ಟಾಲಿವುಡ್ ಕಡೆಗೆ ಪಾದಾರ್ಪಣೆ ಮಾಡಿದ್ದಾರೆ.

ಹೌದು, ಕನ್ನಡ ಬಿಗ್ ಬಾಸ್ ಸೀಸನ್ 11ರ ಸ್ಪರ್ಧಿ ಧರ್ಮ ಕೀರ್ತಿರಾಜ್‌ ಅವರು ಇದೀಗ ಟಾಲಿವುಡ್ ಗೆ ಕಾಲಿಡುವ ಮೂಲಕ ಹೊಸ ಸಿನಿಮಾದಲ್ಲಿ ನಡೆಸುತ್ತಿದ್ದಾರೆ.

ಬಿಗ್ ಬಾಸ್ ಮನೆಗೆ ಹೋಗಿ ಬಂದ ಮೇಲೆ ಧರ್ಮ ಅವರಿಗೆ ಬ್ಯಾಕ್ ಟು ಬ್ಯಾಕ್ ಸಿನಿಮಾ ಅವಕಾಶಗಳು ದೊರಕಿದ್ದು, ಕನ್ನಡದಲ್ಲಿ ವಿಶೇಷ ಪಾತ್ರಗಳ ಮೂಲಕ ಗಮನಸೆಳೆದಿರುವ ಧರ್ಮ ಕೀರ್ತಿ ರಾಜ್‌ ಮೊದಲ ಬಾರಿಗೆ ಟಾಲಿವುಡ್‌ ಗೆ ಪದಾರ್ಪಣೆ ಮಾಡಿದ್ದಾರೆ. ಧರ್ಮ ಮೊದಲ ತೆಲುಗು ಚಿತ್ರಕ್ಕೆ ರಾಮ್ ಗೋಪಾಲ್‌ ವರ್ಮಾ ಮೆಚ್ಚಿರುವ ಅಪ್ಸರಾ ರಾಣಿ ನಾಯಕಿ ಅನ್ನೋದು ವಿಶೇಷ..

ಇನ್ನು ಅಪ್ಸರಾ ರಾಣಿಯವರು ಬೋಲ್ಡ್‌ ಪಾತ್ರಗಳ ಮೂಲಕವೇ ಖ್ಯಾತಿ ಗಳಿಸಿರುವ ಧರ್ಮ ಜೋಡಿಯಾಗಿ ಅಭಿನಯಿಸುತ್ತಿದ್ದಾರೆ. ಈ ಜೋಡಿ ಹೊಸ ಚಿತ್ರಕ್ಕೆ ಬ್ಲಡ್‌ ರೋಸಸ್‌ ಎಂಬ ಟೈಟಲ್‌ ಇಡಲಾಗಿದೆ. ಇದನ್ನೂ ಓದಿ: ಬಾಲಿವುಡ್ ಸಿನಿಮಾದಿಂದ ಶ್ರೀಲೀಲಾ ಔಟ್..!

ಒಟ್ಟಿನಲ್ಲಿ ಅದೇನೆ ಆಗಲಿ ಕನ್ನಡ ಭಾಷೆಯವರು ಬೇರೆ ಭಾಷೆಗಳಲ್ಲಿ ನಟಿಸುವ ಮೂಲಕ ಇಡೀ ಜಗತ್ತಿನಾದ್ಯಂತ ನಮ್ಮ ಕನ್ನಡ ಚಿತ್ರರಂಗವನ್ನು ಬೆಳೆಯುತ್ತಿರುವುದಂತೂ ಸುಳ್ಳಲ್ಲ.

About the Author

admin

Administrator

Visit Website View All Posts

Spread the love

Post navigation

Previous: ರಾಜ್ಯದ  ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಮುನ್ಸೂಚನೆ!
Next: BJP ಕಚೇರಿಯಲ್ಲೇ ನೇಣಿಗೆ ಶರಣಾದ ಕಾರ್ಯಕರ್ತ! ಕಾರಣವೇನು ಗೊತ್ತಾ?

Views:

15

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.