Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮರು ಭೂಮಾಪನ ಡಿಜಿಟಲ್ ನಕ್ಷೆಯ ಕರಡು ಪ್ರತಿ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ
  • Politics
  • State

ಮರು ಭೂಮಾಪನ ಡಿಜಿಟಲ್ ನಕ್ಷೆಯ ಕರಡು ಪ್ರತಿ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ

admin January 12, 2025
Spread the love

ಕನಕಪುರ: ತಾಲ್ಲೂಕಿನ ಉಯ್ಯಂಬಳ್ಳಿ ಹೋಬಳಿಯಲ್ಲಿ ದೇಶದಲ್ಲಿಯೇ ಪ್ರಪ್ರಥಮಬಾರಿಗೆ ಪ್ರಾಯೋಗಿಕವಾಗಿ ಚಾಲನೆ ನೀಡಲಾಗಿದ್ದ ಮರು ಭೂಮಾಪನ ಡಿಜಿಟಲ್ ನಕ್ಷೆಯ ಕರಡು ಪ್ರತಿ ವಿತರಣೆ ಕಾರ್ಯಕ್ರಮಕ್ಕೆ ಜ.12ರ ಭಾನುವಾರ ದೊಡ್ಡಾಲಹಳ್ಳಿಯಲ್ಲಿ ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಉಸ್ತುವಾರಿ ಸಚಿವರು ಹಾಗೂ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ, ವಿಧಾನ ಪರಿಷತ್ ಶಾಸಕರಾದ ಎಸ್. ರವಿ, ಭೂದಾಖಲೆಗಳ ಇಲಾಖೆಯ ಆಯುಕ್ತರಾದ ಜೆ. ಮಂಜುನಾಥ್,

ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಗ್ವಿಜಯ್ ಬೋಡ್ಕೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ ಗೌಡ ಹಾಗೂ ಇತರೆ ಗಣ್ಯರು ವೇದಿಕೆಯಲ್ಲಿದ್ದರು.

About the Author

admin

Administrator

Visit Website View All Posts

Spread the love

Post navigation

Previous: ಸ್ವಾಮಿ ವಿವೇಕಾನಂದರ ಪುತ್ಥಳಿಗೆ ಮಾಲರ್ಪಣೆ
Next: ಊಹಾ ಪತ್ರಿಕೋದ್ಯಮ ವ್ಯಾಪಕವಾಗುತ್ತಿರುವುದು ಅಪಾಯಕಾರಿ: ಸಿಎಂ

Views:

18

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.