Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಒಂದೇ ತೆರೆ ಮೇಲೆ ಮತ್ತೆ ಒಂದಾದ ಕ್ಯೂಟ್ ಕಪಲ್ಸ್!
  • Bangalore
  • Cinema
  • National
  • State

ಒಂದೇ ತೆರೆ ಮೇಲೆ ಮತ್ತೆ ಒಂದಾದ ಕ್ಯೂಟ್ ಕಪಲ್ಸ್!

admin September 5, 2025
Spread the love

ಬೆಂಗಳೂರು: ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಟಾಲಿವುಡ್‌ನಲ್ಲಿ ಇವರಿಬ್ಬರು ಒಟ್ಟಿಗೆ ನಟನೆ ಮಾಡಿದ ಗೀತ ಗೋವಿಂದಂ, ಡಿಯರ್ ಕಾಮ್ರೇಡ್ ಎರಡು ಚಿತ್ರಗಳು ಸೂಪರ್ ಡೂಪರ್ ಹಿಟ್ ಆಗಿದ್ದು, ಮತ್ತೆ ಇದೀಗ ಈ ಜೋಡಿಗಳು ತೆರೆ ಮೇಲೆ ರೋಮ್ಯಾನ್ಸ್ ಮಾಡಲು ರೆಡಿಯಾಗಿದ್ದಾರೆ.

ಯೆಸ್‌…ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಇವರಿಬ್ಬರು ತೆಲುಗಿನ ರಾಹುಲ್ ಸಂಕೃತ್ಯ ನಿರ್ದೇಶನದಲ್ಲಿ ಮುಂಬರುವ ಚಿತ್ರಕ್ಕಾಗಿ ಮತ್ತೆ ತೆರೆಯ ಮೇಲೆ ಒಂದಾಗಲಿದ್ದಾರೆ. ಈ ಬಾರಿ 1800ರ ದಶಕದಲ್ಲಿ ಬ್ರಿಟಿಷ್ ಆಳ್ವಿಕೆಯಲ್ಲಿ ನಡೆದ ಕಥೆಯಲ್ಲಿ ಈ ಜೋಡಿ ಪರದೆ ಹಂಚಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ. ಇವರಿಬ್ಬರು ಹಳ್ಳಿ ಪಾತ್ರದಲ್ಲಿ ಒಂದಾಗಲಿದ್ದಾರೆ ಎಂದು ಮೂಲಗಳ ಪ್ರಕಾರ ತಿಳಿದು ಬಂದಿದೆ.

ನಟ ವಿಜಯ್ ದೇವರಕೊಂಡ ಆಂಧ್ರದ ರಾಯಲುಸೀಮೆಯ ಹಳ್ಳಿಗಾಡಿನ ಪಾತ್ರವನ್ನು ನಿರ್ವಹಿಸುವ ನಿರೀಕ್ಷೆ ಇದೆ. ಇದು ಅವರ ವೃತ್ತಿಜೀವನದಲ್ಲಿ ಮೊದಲ ಪ್ರಯತ್ನ. ರಶ್ಮಿಕಾ ಕೂಡ ವಿಭಿನ್ನ ಪಾತ್ರದಲ್ಲೇ ಕಾಣಿಸ್ಕೊಳ್ಳಲಿದ್ದಾರೆ. ಅಲ್ಲದೆ 6 ವರ್ಷಗಳ ಬಳಿಕ ಒಂದಾಗುತ್ತಿರುವ ರಶ್ಮಿಕಾ ಹಾಗೂ ವಿಜಯ್ ದೇವಕೊಂಡ ಜೋಡಿ ಅಭಿಮಾನಿಗಳ ಮೋಡಿ ಮಾಡಲು ತಯಾರಾಗುತ್ತಿದ್ದಾರೆ.

About the Author

admin

Administrator

Visit Website View All Posts

Spread the love

Post navigation

Previous: ಧರ್ಮಸ್ಥಳ ಬುರುಡೆ ಕೇಸ್; ಮತ್ತೊಬ್ಬ ಯುಟುಬರಿಗೆ ಎಸ್ಐಟಿ ನೋಟಿಸ್!
Next: ಘಾಟ ಸಿನಿಮಾಗೆ ಸಂಕಷ್ಟ

Views:

66

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.